Webdunia - Bharat's app for daily news and videos

Install App

ಈ ಬಾರಿ ಆರ್ ಸಿಬಿ ಕಪ್ ಗೆದ್ದರೆ..! ಕೊಹ್ಲಿ ಹೇಳಿದ್ದು ಕೇಳಿದರೆ ಭಾವುಕರಾಗ್ತೀರಿ

Webdunia
ಮಂಗಳವಾರ, 29 ಮಾರ್ಚ್ 2022 (16:41 IST)
ಮುಂಬೈ: ಪ್ರತೀ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಾರೆ. ಆದರೆ ಇದು ನಿಜವಾಗಲೇ ಇಲ್ಲ.

ಒಂದು ವೇಳೆ ಈ ಬಾರಿಯೇನಾದರೂ ಆರ್ ಸಿಬಿ ಪ್ರಶಸ್ತಿ ಗೆದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ತಕ್ಕ ಪ್ರತಿಕ್ರಿಯೆಯನ್ನೇ ಕೊಟ್ಟಿದ್ದಾರೆ.

‘ಒಂದು ವೇಳೆ ಈ ಬಾರಿ ಪ್ರಶಸ್ತಿ ಗೆದ್ದರೆ ನಾನು ಮೊದಲು ಎಬಿಡಿ  ವಿಲಿಯರ್ಸ್ ರನ್ನು ನೆನೆಸಿಕೊಳ್ಳುತ್ತೇನೆ’ ಎಂದು ಕೊಹ್ಲಿ ಹೇಳಿದ್ದಾರೆ. ಕಳೆದ ಋತುವಿನವರೆಗೂ ಎಬಿಡಿ ತಂಡದ ಜೊತೆಗೇ ಇದ್ದರು. ಅವರಿಗೂ ಆರ್ ಸಿಬಿಗೂ ಅಂತಹ ಅವಿನಾಭಾವ ಸಂಬಂಧವಿದೆ. ಕೊಹ್ಲಿ-ಎಬಿಡಿ ಜೋಡಿ ಎಂದರೆ ಐಪಿಎಲ್ ನಲ್ಲಿ ಇಂದಿಗೂ ಜನ ನೆನೆಸಿಕೊಳ್ಳುತ್ತಾರೆ. ಹೀಗಾಗಿ ಕಪ್ ಗೆದ್ದರೆ ಮೊದಲು ಗೆಳೆಯನನ್ನೇ ನೆನೆಯುವುದಾಗಿ ಕೊಹ್ಲಿ ಹೇಳಿರುವ ಈ ಮಾತು  ಆರ್ ಸಿಬಿ ಫ್ಯಾನ್ಸ್ ಹೃದಯಕ್ಕೆ ತಟ್ಟುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB vs PBKS: ಯಾಕಾದ್ರೂ ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಮ್ಯಾಚ್ ಇರುತ್ತೋ

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

ಮುಂದಿನ ಸುದ್ದಿ
Show comments