Webdunia - Bharat's app for daily news and videos

Install App

ಸೋತ ಬಳಿಕ ಸೆಂಚುರಿ ಬಗ್ಗೆ ಮಾತಾಡಲ್ಲ ಎಂದ ವಿರಾಟ್ ಕೊಹ್ಲಿ

Webdunia
ಸೋಮವಾರ, 29 ಅಕ್ಟೋಬರ್ 2018 (08:58 IST)
ಪುಣೆ: ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಏಕದಿನ ಪಂದ್ಯ ಸೋತ ಬಳಿಕ ತಮ್ಮ ವೈಯಕ್ತಿಕ ಸಾಧನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ವಿರಾಟ್ ಕೊಹ್ಲಿ ನಿರಾಕರಿಸಿದ್ದಾರೆ.

ಹ್ಯಾಟ್ರಿಕ್ ಶತಕ ಗಳಿಸಿ ದಾಖಲೆ ನಿರ್ಮಿಸಿದ ಕೊಹ್ಲಿಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಲಾಗದ ಬೇಸರವಿತ್ತು. ಅದೇ ಕಾರಣಕ್ಕೆ ಪಂದ್ಯದ ನಂತರ ಸಂದರ್ಶಕರು ಈ ಬಗ್ಗೆ ಪ್ರಶ್ನೆ ಕೇಳಿದಾಗ ಇದರ ಬಗ್ಗೆ ಮಾತಾಡಲ್ಲ ಎಂದಿದ್ದಾರೆ.

‘ಪದೇ ಪದೇ ವೈಯಕ್ತಿಕ ಸಾಧನೆ ಬಗ್ಗೆ ಕೇಳಿದಾಗ ಮಾತನಾಡಲು ಸಂಕೋಚವೆನಿಸುತ್ತದೆ. ನನ್ನ ಬ್ಯಾಟಿಂಗ್ ಬಗ್ಗೆ ನಾನು ಈಗ ಮಾತಾಡಲ್ಲ. ಸ್ಯಾಮುವೆಲ್ಸ್ ಬೌಲಿಂಗ್ ನ್ನು ಪುಡಿಗಟ್ಟುವುದು ನನ್ನ ಯೋಜನೆಯಾಗಿತ್ತು. ಆದರೆ ಅದು ಸಂಪೂರ್ಣ ಫಲಗೊಡಲಿಲ್ಲ. ನಾವು ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದಷ್ಟೇ ಕೊಹ್ಲಿ ಹೇಳಿ ತಮ್ಮ ಮಾತಿಗೆ ವಿರಾಮ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments