Webdunia - Bharat's app for daily news and videos

Install App

ರನ್ ಗಳಿಸಲು ವಿರಾಟ್ ಕೊಹ್ಲಿ ಕೊಂಚ ಸ್ವಾರ್ಥಿಯಾಗಬೇಕು!

Webdunia
ಭಾನುವಾರ, 14 ಮಾರ್ಚ್ 2021 (09:13 IST)
ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವುದರೊಂದಿಗೆ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಮುಂದುವರಿದಿದೆ.


ಇದರ ಬಗ್ಗೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಸಲಹೆಯೊಂದನ್ನು ನೀಡಿದ್ದಾರೆ. ಕೊಹ್ಲಿ ಮತ್ತೆ ರನ್ ಗಳಿಸಬೇಕು ಎಂದರೆ ಅವರು ಕೊಂಚ ಸ್ವಾರ್ಥಿಯಾಗಬೇಕು ಎಂದು ವಾನ್ ಹೇಳಿದ್ದಾರೆ.

‘ಕೊಹ್ಲಿ ಕೊಂಚ ಸ್ವಾರ್ಥಿಯಾಗಬೇಕು. ಮೊದಲ 10 ಎಸೆತಗಳನ್ನು ವೇಸ್ಟ್ ಮಾಡಿದರೂ ಪರವಾಗಿಲ್ಲ. ಅವರು ಬ್ಯಾಟಿಂಗ್ ಗೆ ಕುದುರಬೇಕು. ಬಳಿಕ ಅವರು ಕ್ಲಿಕ್ ಆಗುತ್ತಾರೆ. ಒಂದೆರಡು ಬೌಂಡರಿ ಗಳಿಸಿ ಆ ವೇಸ್ಟ್ ಆದ ಬಾಲ್ ನ್ನು ಸರಿಪಡಿಸುತ್ತಾರೆ. ಅದು ಸಮಸ್ಯೆಯೇನೂ ಅಲ್ಲ’ ಎಂದು ಕೊಹ್ಲಿಗೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments