ಮೈದಾನದಲ್ಲೇ ನಡೀತು ವಿರಾಟ್ ಕೊಹ್ಲಿ-ಅನುಷ್ಕಾ ಪ್ರೇಮ ಸಲ್ಲಾಪ

Webdunia
ಶುಕ್ರವಾರ, 3 ಆಗಸ್ಟ್ 2018 (10:32 IST)
ಎಡ್ಜ್ ಬಾಸ್ಟನ್: ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ ನಾಯಕನ ಆಟವಾಡಿ ಶತಕ ಗಳಿಸಿದ ವಿರಾಟ್ ಕೊಹ್ಲಿ ಅದನ್ನು ತಮ್ಮ ವಿವಾಹದ ಉಂಗುರಕ್ಕೆ ಚುಂಬಿಸುವ ಮೂಲಕ ಸಂಭ್ರಮಿಸಿದ್ದಾರೆ.
 

ಶತಕ ಗಳಿಸಿದ ಮೇಲೆ ಎಂದಿನಂತೆ ಆಕ್ರಮಣಕಾರಿಯಾಗಿ ಕೂಗಿ ತಮ್ಮ ಭಾವನೆ ಹೊರಹಾಕಿದ ಕೊಹ್ಲಿ ಬಳಿಕ ತಮ್ಮ ಕೊರಳಲ್ಲಿ ಯಾವತ್ತೂ ಧರಿಸುವ ವಿವಾಹದ ಉಂಗುರವನ್ನು ತೆಗೆದು ಅದಕ್ಕೆ ಮುತ್ತಿಕ್ಕಿ ಸಂಭ್ರಮಿಸಿದರು.

ವಿರಾಟ್ ಕೊಹ್ಲಿ ಔಟಾದಾಗ ಟೀಂ ಇಂಡಿಯಾ ಪ್ರಥಮ ಇನಿಂಗ್ಸ್ ಮುಕ್ತಾಯವಾಯಿತು. ಹೀಗಾಗಿ ಕೊಹ್ಲಿ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕುತ್ತಿದ್ದರೆ ಅಭಿಮಾನಿಗಳು ಅವರಿಗೆ ಎದ್ದು ನಿಂತು ಗೌರವಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಬ್ಯಾಟ್ ಎತ್ತಿ ತಮ್ಮ ವಂದನೆ ಸಲ್ಲಿಸುವಾಗ ಕೊಹ್ಲಿಗೆ ಗ್ಯಾಲರಿಯಲ್ಲಿ ನಿಂತು ತಮಗಾಗಿ ನಗುತ್ತಾ ಚಪ್ಪಾಳೆ ತಟ್ಟುತ್ತಿದ್ದ ಪತ್ನಿ ಅನುಷ್ಕಾ ಕಾಣಿಸಿದರು.

ತಕ್ಷಣ ತಾವೂ ನಗುತ್ತಾ ಅನುಷ್ಕಾ ಕಡೆಗೆ ಬ್ಯಾಟ್ ಬೀಸಿ ತಮ್ಮ ಪ್ರೇಮ ಸಲ್ಲಾಪ ನಡೆಸಿದರು. ಇದು ಕ್ಯಾಮರಾಗಳಲ್ಲಿ ಸೆರೆಯಾಗಿ ವೈರಲ್ ಆಗಿದೆ. ಈ ಮೂಲಕ ತಾವು ಸಿಡಿಸಿದ ಶತಕವನ್ನು ತಮ್ಮ ಜತೆಗೆ ಸದಾ ಬೆಂಬಲವಾಗಿ ನಿಲ್ಲುವ ಪತ್ನಿ ಅನುಷ್ಕಾಗೆ ಅರ್ಪಿಸಿದ್ದಾರೆ ಕೊಹ್ಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments