Webdunia - Bharat's app for daily news and videos

Install App

ಡಕೌಟ್ ಆದ ಸಿಟ್ಟನ್ನು ವಿರಾಟ್ ಕೊಹ್ಲಿ ತೀರಿಸಿಕೊಂಡಿದ್ದು ಹೀಗೆ!

Webdunia
ಸೋಮವಾರ, 30 ಅಕ್ಟೋಬರ್ 2023 (09:53 IST)
ಲಕ್ನೋ: ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಡಕೌಟ್ ಆಗಿ ಮುಜುಗರ ಅನುಭವಿಸಿದ್ದರು.

ಡೇವಿಡ್ ವಿಲ್ಲೆ ಎಸೆತದಲ್ಲಿ ಕೊಹ್ಲಿ ಶೂನ್ಯಕ್ಕೆ ನಿರ್ಗಮಿಸಿದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿಯ 34 ನೇ ಮತ್ತು ವಿಶ್ವಕಪ್ ನಲ್ಲಿ ಮೊದಲ ಶೂನ್ಯ ಸಂಪಾದನೆಯಾಗಿತ್ತು.

ಶೂನ್ಯಕ್ಕೆ ಔಟಾದ ನಿರಾಸೆಯಲ್ಲಿ ಪೆವಿಲಿಯನ್ ಗೆ ಮರಳಿದ ಕೊಹ್ಲಿ ಸೋಫಾಗೆ ಗುದ್ದಿ ತಮ್ಮ ಸಿಟ್ಟು ಹೊರಹಾಕಿದ್ದಾರೆ. ತಂಡ ಸಂಕಷ್ಟದಲ್ಲಿದ್ದಾಗ ಒಂದೇ ಒಂದು ರನ್ ಗಳಿಸಲು ಸಾಧ‍್ಯವಾಗದೇ ಹೋಗಿದ್ದು ಕೊಹ್ಲಿಗೆ ತೀವ್ರ ನಿರಾಸೆ ಉಂಟು ಮಾಡಿತ್ತು. ಅವರ ಸಿಟ್ಟಿನ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments