ಒಂದೇ ಸೋಲಿನ ಬಳಿಕ ವಿರಾಟ್ ಕೊಹ್ಲಿಗೆ ಆರ್ ಸಿಬಿ ಅಭಿಮಾನಿಗಳಿಂದ ಛೀಮಾರಿ ಸಿಕ್ಕಿತು!

Webdunia
ಮಂಗಳವಾರ, 10 ಏಪ್ರಿಲ್ 2018 (08:33 IST)
ಕೋಲ್ಕೊತ್ತಾ: ಐಪಿಎಲ್ 11 ರ ಮೊದಲ ಪಂದ್ಯದಲ್ಲೇ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ ಸಿಬಿ ಸೋತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆರ್ ಸಿಬಿ ಅಭಿಮಾನಿಗಳು ಐವರು ಬೌಲರ್ ಗಳನ್ನಿಟ್ಟುಕೊಂಡು ಕಣಕ್ಕಿಳಿದ ಕೊಹ್ಲಿ ಕ್ರಮವನ್ನು ಪ್ರಶ್ನಿಸಿದ್ದಾರೆ. ಐವರು ಬೌಲರ್ ಗಳಿದ್ದೂ ಆರ್ ಸಿಬಿ ಎದುರಾಳಿಯನ್ನು ಕಂಟ್ರೋಲ್ ಮಾಡಲಾಗಲಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ಇನ್ನು ಕೆಲವರಂತೂ ಕೊಹ್ಲಿ ನಾಯಕತ್ವವನ್ನೇ ಪ್ರಶ್ನಿಸಿದ್ದಾರೆ. ಕೊಹ್ಲಿಯ ನಾಯಕತ್ವದ ತಂತ್ರವೇ ಸರಿ ಇಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧೋನಿ ಇರುವ ಕಾರಣ ಕೊಹ್ಲಿ ಯಶಸ್ಸು ಕಾಣುತ್ತಿದ್ದಾರೆ. ಇಲ್ಲಿ ಸರಿಯಾಗಿ ಸಲಹೆ ನೀಡುವವರಿಲ್ಲದೇ ತಾವೂ ಆಡದೇ ತಂಡ ಸೊರಗುತ್ತಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲೂ ಆರ್ ಸಿಬಿ ಇದೇ ರೀತಿ ಸೋತು ಸುಣ್ಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಮುಂದಿನ ಸುದ್ದಿ
Show comments