Daily Horoscope
✕

ಹೊರಗಿನವರ ಕಿರುಚಾಟಕ್ಕೆ ಕಿವಿಯೇ ಕೊಡಲ್ಲ: ವಿರಾಟ್ ಕೊಹ್ಲಿ

Webdunia
ಮಂಗಳವಾರ, 7 ಸೆಪ್ಟಂಬರ್ 2021 (09:05 IST)
ಲಂಡನ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಗೆದ್ದು ಸರಣಿಯಲ್ಲಿ 2-1 ರಿಂದ ಮುನ್ನಡೆ ಅನುಭವಿಸಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.


ಕಳೆದ ಪಂದ್ಯವನ್ನು ಸೋತ ಬಳಿಕ ಕೊಹ್ಲಿ ನಾಯಕತ್ವದ ಬಗ್ಗೆ, ತಂಡದಲ್ಲಿರುವ ಆಟಗಾರರ ಕಳಪೆ ಫಾರ್ಮ್ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಪಂದ್ಯದ ನಂತರ ಮಾತನಾಡಿರುವ ಕೊಹ್ಲಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

‘ಹೊರಗೆ ನಿಂತು ಕಿರುಚಾಡುವವರಿಗೆ ನಾವು ಕಿವಿಯೇ ಕೊಡಲ್ಲ. ಅವರು ಏನಾದರೂ ಹೇಳುತ್ತಿರಲಿ. ಅದು ನಮಗೆ ತಲುಪುವುದೇ ಇಲ್ಲ’ ಎಂದು ಕೊಹ್ಲಿ ತಿರುಗೇಟು ಕೊಟ್ಟಿದ್ದಾರೆ. ಇನ್ನು, ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ, ಶ್ರಾದ್ಧೂಲ್ ಠಾಕೂರ್ ಬಗ್ಗೆ ಕೊಹ್ಲಿ ವಿಶೇಷವಾಗಿ ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments