ಶತಕ ಸಿಡಿಸಿದ ಕೆಎಲ್ ರಾಹುಲ್ ಗೆ ವಿರಾಟ್ ಕೊಹ್ಲಿ ಗಿಫ್ಟ್!

Webdunia
ಗುರುವಾರ, 5 ಜುಲೈ 2018 (09:11 IST)
ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಹೊಡೆತಗಳೊಂದಿಗೆ ಶತಕ ಸಿಡಿಸಿ ಭಾರತದ ಗೆಲುವಿಗೆ ಪಾತ್ರರಾದ ಕೆಎಲ್ ರಾಹುಲ್ ಗೆ ನಾಯಕ ವಿರಾಟ್ ಕೊಹ್ಲಿ ವಿಶೇಷ ಟ್ರೀಟ್ ಕೊಟ್ಟಿದ್ದಾರೆ.

ಶತಕ ಸಿಡಿಸಿ ಅಬ್ಬರಿಸಿದ ರಾಹುಲ್ ಮತ್ತು ಗೆಳೆಯ ಹಾರ್ದಿಕ್ ಪಾಂಡ್ಯ ಜತೆಗೆ ಕೊಹ್ಲಿ ಪಂದ್ಯ ಮುಗಿದ ಬಳಿಕ ಡಿನ್ನರ್ ಮಾಡಿದ್ದಾರೆ. ಈ ಫೋಟೋಗಳನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಹಾಕಿದ್ದಲ್ಲದೆ, ಎಂಥಾ ಆಟ ಬಾಸ್.. ಎಂದು ರಾಹುಲ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಹುಲ್ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿಳಿದು ಶತಕ ಸಿಡಿಸಿದ್ದರು. ಐಪಿಎಲ್ ನ ಭರ್ಜರಿ ಫಾರ್ಮ್ ನ್ನು ಇಲ್ಲಿಯೂ ಮುಂದುವರಿಸಿದ ರಾಹುಲ್ ಹೊಡೆತಗಳಿಗೆ ಇಂಗ್ಲೆಂಡ್ ಬೌಲರ್ ಗಳು ನಿರುತ್ತರರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡಲು ಷರತ್ತು ಹಾಕಿದ ಮೊಹ್ಸಿನ್ ನಖ್ವಿ: ನಿನ್ನತ್ರನೇ ಇಟ್ಕೋ ಅಂತಿದೆ ಭಾರತ

ಸೂರ್ಯಕುಮಾರ್ ಯಾದವ್ ಸೇನೆಗೆ ದೇಣಿಗೆ ಕೊಟ್ಟಾಯ್ತು, ಎಎಪಿ ನಾಯಕ ಯಾವಾಗ ಎಂದು ಪ್ರಶ್ನಿಸಿದ ನೆಟ್ಟಿಗರು

ಟೀಂ ಇಂಡಿಯಾಗೆ ಕಪ್ ಸಿಗಬೇಕಾದ್ರೆ ಮೊಹ್ಸಿನ್ ನಖ್ವಿ ಹೇಳುವ ಈ ಷರತ್ತು ಒಪ್ಪಿಕೊಳ್ಳಬೇಕಂತೆ

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮುಂದಿನ ಸುದ್ದಿ
Show comments