ಏಷ್ಯಾ ಕಪ್ ಗೆ ಅಭ್ಯಾಸ ಆರಂಭಿಸಿದ ಕಿಂಗ್ ಕೊಹ್ಲಿ

Webdunia
ಶುಕ್ರವಾರ, 12 ಆಗಸ್ಟ್ 2022 (08:01 IST)
ಮುಂಬೈ: ಟೀಂ ಇಂಡಿಯಾದಿಂದ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳಲಿದ್ದಾರೆ.

ಕುಟುಂಬ ಸಮೇತರಾಗಿ ಇಂಗ್ಲೆಂಡ್ ಪ್ರವಾಸ ಮುಗಿಸಿ ಬಂದಿರುವ ಕೊಹ್ಲಿ ಈಗ ಮತ್ತೆ ಅಭ್ಯಾಸಕ್ಕೆ ಮರಳಿದ್ದಾರೆ. ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಕೊಹ್ಲಿ ಅಭ್ಯಾಸಕ್ಕೆ ಮರಳಿರುವುದಾಗಿ ಹೇಳಿದ್ದಾರೆ.

ಸತತ ವೈಫಲ್ಯದಿಂದ ತೀವ್ರ ಒತ್ತಡದಲ್ಲಿರುವ ವಿರಾಟ್ ಕೊಹ್ಲಿ ಏಷ್ಯಾ ಕಪ್ ನಲ್ಲಿ ಫಾರ್ಮ್ ಗೆ ಬರಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು. ಏಷ್ಯಾಕಪ್ ಟೂರ್ನಿಯಲ್ಲಿ ಭಾರತಕ್ಕೆ ಗೆಲುವು ಕೊಡಿಸುವುದೇ ನ್ನ ಗುರಿ ಎಂದು ಕೊಹ್ಲಿ ಈ ಮೊದಲು ಹೇಳಿದ್ದರು. ಅದು ನಿಜವಾಗಬೇಕಾದರೆ ಅವರು ಫಾರ್ಮ್ ಗೆ ಮರಳಲೇಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments