Select Your Language

Notifications

webdunia
webdunia
webdunia
webdunia

ಶೂನ್ಯಕ್ಕೆ ಔಟಾಗಿ ದ್ರಾವಿಡ್ ದಾಖಲೆ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಶೂನ್ಯಕ್ಕೆ ಔಟಾಗಿ ದ್ರಾವಿಡ್ ದಾಖಲೆ ಹಿಂದಿಕ್ಕಿದ ವಿರಾಟ್ ಕೊಹ್ಲಿ
ಪಾರ್ಲ್ , ಶುಕ್ರವಾರ, 21 ಜನವರಿ 2022 (16:39 IST)
ಪಾರ್ಲ್: ದ.ಆಫ್ರಿಕಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿ ಕೋಚ್ ರಾಹುಲ್ ದ್ರಾವಿಡ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಕೊಹ್ಲಿ 14 ನೇ ಬಾರಿಗೆ ಶೂನ್ಯಕ್ಕೆ ಔಟಾಗಿ ಬೇಡದ ಸಾಧನೆ ಮಾಡಿದರು. ಈ ಮೂಲಕ ಏಕದಿನ ಪಂದ್ಯಗಳಲ್ಲಿ ಗರಿಷ್ಠ ಶೂನ್ಯ ಸಂಪಾದಿಸಿದ ಆಟಗಾರರ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ರನ್ನು ಹಿಂದಿಕ್ಕಿದ್ದರು.ದ್ರಾವಿಡ್, ಕಪಿಲ್ ದೇವ್ 13 ಬಾರಿ ಶೂನ್ಯಕ್ಕೆ ಔಟಾಗಿದ್ದರು.

ಈ ಪಂದ್ಯದಲ್ಲಿ 5 ಎಸೆತ ಎದುರಿಸಿದ ವಿರಾಟ್ ಕೊಹ್ಲಿ, ಕೇಶವ್ ಮಹಾರಾಜ್ ಬೌಲಿಂಗ್ ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಪಂತ್ ಬೌಂಡರಿಗೆ ವಿರಾಟ್ ಕೊಹ್ಲಿ ಡ್ಯಾನ್ಸ್!