Select Your Language

Notifications

webdunia
webdunia
webdunia
webdunia

ಕ್ರಿಕೆಟ್ ನಿಂದ ವಿಶ್ರಾಂತಿ ಪಡೆದ ವಿರಾಟ್ ಕೊಹ್ಲಿ ಪತ್ನಿ ಜೊತೆ ಶೂಟಿಂಗ್ ಗೆ ಹಾಜರ್

ಕ್ರಿಕೆಟ್ ನಿಂದ ವಿಶ್ರಾಂತಿ ಪಡೆದ ವಿರಾಟ್ ಕೊಹ್ಲಿ ಪತ್ನಿ ಜೊತೆ ಶೂಟಿಂಗ್ ಗೆ ಹಾಜರ್
ಮುಂಬೈ , ಗುರುವಾರ, 24 ಫೆಬ್ರವರಿ 2022 (10:58 IST)
ಮುಂಬೈ: ಶ್ರೀಲಂಕಾ ವಿರುದ್ಧ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ಪತ್ನಿ, ನಟಿ ಅನುಷ್ಕಾ ಶರ್ಮಾ ಜೊತೆ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ.

ಸಿಖ್ಖರ ಟರ್ಬನ್ ಧರಿಸಿ ಪತ್ನಿ ಜೊತೆ ಜಾಹೀರಾತಿನ ಚಿತ್ರೀಕರಣವೊಂದರಲ್ಲಿ ಕೊಹ್ಲಿ ಪಾಲ್ಗೊಂಡಿದ್ದಾರೆ. ಕೊಹ್ಲಿಯ  ಈ ಹೊಸ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಪಂದ್ಯ.  ಈ ಸರಣಿಗೆ ಸಜ್ಜಾಗುವ ದೃಷ್ಟಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಲೀಗ್ ಪಂದ್ಯ ನಡೆಯಲಿರುವ ನಾಲ್ಕು ತಾಣಗಳು ಫೈನಲ್