Webdunia - Bharat's app for daily news and videos

Install App

ತಮ್ಮದೇ ಮಗುವಿನ ವಿರಾಟ್ ಕೊಹ್ಲಿ ಹೇಳಿದ ಮಾತು ಏನು ಗೊತ್ತಾ?!

Webdunia
ಬುಧವಾರ, 23 ಮೇ 2018 (10:02 IST)
ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾರನ್ನು ವಿವಾಹವಾಗಿರುವ ವಿರಾಟ್ ಕೊಹ್ಲಿ ತಮ್ಮಿಬ್ಬರಿಗೆ ಹುಟ್ಟಲಿರುವ ಮಕ್ಕಳ ಬಗ್ಗೆ ಮಾತನಾಡಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ದೂರದ ಇಟೆಲಿಯಲ್ಲಿ ಮದುವೆಯಾಗಿದ್ದ ಈ ಜೋಡಿ ಅಭಿಮಾನಿಗಳ ಹಾಟ್ ಫೇವರಿಟ್.  ಇದೀಗ ಕೊಹ್ಲಿ ಸಂದರ್ಶನವೊಂದರಲ್ಲಿ ತಮ್ಮ ಮಕ್ಕಳು ಹೇಗಿರಬೇಕೆಂದು ಹೇಳಿಕೊಂಡಿದ್ದಾರೆ.

‘ಇಬ್ಬರೂ ಈಗ ಸೆಲೆಬ್ರಿಟಿಯಾಗಿ ಸ್ಥಾನ ಮಾನ ಹೊಂದಿರಬಹುದು. ಆದರೆ ಇದೆಲ್ಲಾ ಶಾಶ್ವತ ಅಲ್ಲ. ಒಂದು ದಿನ ಇದೆಲ್ಲಾ ನಿಂತು ಹೋಗುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ನಾನು ನನ್ನ ಪದಕಗಳು, ಸಾಧನೆಗಳ ಫಲಕಗಳನ್ನು ಇಡಲು ಬಯಸುವುದಿಲ್ಲ. ನಮ್ಮ ಮಕ್ಕಳು ಸೆಲೆಬ್ರಿಟಿಗಳ ಮಕ್ಕಳಾಗಿ ಬೆಳೆಯುವುದು ಬೇಡ. ಸಾಮಾನ್ಯರಂತೇ ಇರಲಿ’ ಎಂದು ಕೊಹ್ಲಿ ಮನದಾಳದ ಮಾತು ಬಿಚ್ಚಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments