Webdunia - Bharat's app for daily news and videos

Install App

ಟೆಂಪಲ್ ರನ್ ಮಾಡಿರುವ ಕೊಹ್ಲಿ: ಇಂದು ಶತಕ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್!

Webdunia
ಶನಿವಾರ, 6 ಮೇ 2023 (06:50 IST)
Photo Courtesy: Twitter
ನವದೆಹಲಿ: ಟೀಂ ಇಂಡಿಯಾ, ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ಟೆಂಪಲ್ ರನ್ ಮಾಡುತ್ತಲೇ ಇರುತ್ತಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮೊದಲು ಕೊಹ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಕೊಹ್ಲಿ ಮಹತ್ವದ ಪಂದ್ಯಕ್ಕೆ ಮೊದಲು ದೇವಾಲಯಕ್ಕೆ ಭೇಟಿ ಕೊಟ್ಟಾಗಲೆಲ್ಲಾ ಭರ್ಜರಿ ಇನಿಂಗ್ಸ್ ಆಡಿದ್ದಾರೆ. ಇದೀಗ ಅನುಷ್ಕಾ ಶರ್ಮಾ ಹುಟ್ಟುಹಬ್ಬ ನಿಮಿತ್ತ ಕೊಹ್ಲಿ ದಂಪತಿ ದೇವಾಲಯವೊಂದಕ್ಕೆ ಭೇಟಿ ಕೊಟ್ಟಿದ್ದಾರೆ.

ಇಂದು ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ ಮಹತ್ವದ ಪಂದ್ಯವಾಡಲಿದ್ದು, ಕೊಹ್ಲಿ ಶತಕ ಸಿಡಿಸಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಕಳೆದ ಪಂದ್ಯದಲ್ಲಿ ಗೌತಮ್ ಗಂಭೀರ್ ಜೊತೆಗಿನ ಘರ್ಷಣೆ ಬಳಿಕ ಕೊಹ್ಲಿ ಈಗ ಅಗ್ರೆಸಿವ್ ಮೂಡ್ ನಲ್ಲಿದ್ದಾರೆ. ಹೀಗಾಗಿ ಕೊಹ್ಲಿಯಿಂದ ಇಂದು ತವರಿನಲ್ಲಿ ಭರ್ಜರಿ ಇನಿಂಗ್ಸ್ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments