Webdunia - Bharat's app for daily news and videos

Install App

ಶತಕದ ಬಳಿಕ ಪತ್ನಿ ಅನುಷ್ಕಾ ನೆನೆದ ಕೊಹ್ಲಿ

Webdunia
ಗುರುವಾರ, 8 ಸೆಪ್ಟಂಬರ್ 2022 (21:12 IST)
ದುಬೈ: ರನ್ ಮೆಷಿನ್ ಎನಿಸಿಕೊಂಡಿದ್ದ ವಿರಾಟ್ ಕೊಹ್ಲಿ ಈ ಏಷ್ಯಾ ಕಪ್ ಗೆ ಮೊದಲು ಅವರ ಕಳಪೆ ಫಾರ್ಮ್ ನಿಂದಾಗಿ ಟೀಂನಿಂದಲೇ ಹೊರ ಹಾಕಬೇಕು ಎಂಬ ಟೀಕೆ ಎದುರಿಸಿದ್ದರು.

ಅವೆಲ್ಲಾ ಟೀಕೆಗಳಿಗೆ ಇಂದು ಶತಕ ಗಳಿಸುವ ಮೂಲಕ ಕೊಹ್ಲಿ ಉತ್ತರ ಕೊಟ್ಟಿದ್ದಾರೆ. ಬರೋಬ್ಬರಿ 1000 ದಿನಗಳ ಬಳಿಕ ಮತ್ತೊಂದು ಶತಕ ಗಳಿಸಿದ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನ 71 ನೇ ಶತಕ ತಮ್ಮದಾಗಿಸಿಕೊಂಡರು.

ಇದಾದ ಬಳಿಕ ಮಾತನಾಡಿರುವ ಅವರು ತಮ್ಮ ಕಷ್ಟದ ದಿನಗಳಲ್ಲಿ ತಮಗೆ ಬೆಂಬಲವಾಗಿ ನಿಂತ ಪತ್ನಿ ಅನುಷ್ಕಾಗೆ ಧನ್ಯವಾದ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ ಏಷ್ಯಾ ಕಪ್ ಗೆ ಮೊದಲು ಒಂದು ತಿಂಗಳು ಬ್ರೇಕ್ ಪಡೆದಿದ್ದು ತನಗೆ ಸಹಾಯಕವಾಯಿತು. ಇದರಿಂದ ತಾನೆಷ್ಟು ಬಳಲಿದ್ದೆ ಎನ್ನುವುದು ಗೊತ್ತಾಯಿತು. ಈ ವಿಶ್ರಾಂತಿ ಬಳಿಕ ನಾನು ಮೊದಲಿನ ಫಾರ್ಮ್ ಗೆ ಮರಳಿದ್ದೇನೆ, ಹಳೆಯ ಲಯದಲ್ಲಿ ಆಡುತ್ತಿದ್ದೇನೆ ಎಂಬ ನಂಬಿಕೆಯಿತ್ತು ಎಂದು ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments