Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಗ್ಗೆ ಬಂದ ಈ ಸುದ್ದಿ ನಿಜವೇ?!

Webdunia
ಗುರುವಾರ, 10 ಮೇ 2018 (07:56 IST)
ಮುಂಬೈ: ಅತ್ತ ಕೌಂಟಿ ಕ್ರಿಕೆಟ್ ಆಡಲು ಒಪ್ಪಂದ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ಟೀಂ ಇಂಡಿಯಾಕ್ಕೂ ಆಯ್ಕೆಯಾಗಿದ್ದರಿಂದ ಯಾವ ಪಂದ್ಯ ಆಡಬಹುದು ಎಂಬ ಗೊಂದಲ ಮೂಡಿತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ.

ಇಂಗ್ಲೆಂಡ್ ಸರಣಿಗೆ ತಯಾರಾಗಲು ಕೌಂಟಿ ಕ್ರಿಕೆಟ್ ನಲ್ಲಿ ಒಂದು ತಿಂಗಳ ಒಪ್ಪಂದ ಮಾಡಿಕೊಂಡಿರುವ ಕೊಹ್ಲಿಗೆ ಕೌಂಟಿಯೋ, ಟೀಂ ಇಂಡಿಯಾ ಪರ ಟಿ20 ಆಡಬೇಕೋ ಎಂಬ ಗೊಂದಲ ಮೂಡಿತ್ತು.

ಇದೀಗ ಕೊಹ್ಲಿ ಪ್ರತಿನಿಧಿಸುತ್ತಿರುವ ಸರ್ರೆ ತಂಡ ಕೌಂಟಿ ಕ್ರಿಕೆಟ್ ನಲ್ಲೇ ಕೊಹ್ಲಿ ಮುಂದುವರಿಯಲಿದ್ದಾರೆ ಎಂದು ಖಾಸಗಿ ವಾಹಿನಿಯೊಂದಕ್ಕೆ ಹೇಳಿದೆ. ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧದ ಟಿ20 ಪಂದ್ಯ ಮತ್ತು ಕೌಂಟಿ ಪಂದ್ಯ ಒಂದೇ ದಿನ ನಡೆಯಲಿದ್ದು, ಈ ಸಂದರ್ಭದಲ್ಲಿ ಮೊದಲ ಟಿ20 ಪಂದ್ಯ ತಪ್ಪಿಸಿಕೊಂಡು ಕೊಹ್ಲಿ ಕೌಂಟಿಗೆ ಪ್ರಾಶಸ್ತ್ಯ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments