Webdunia - Bharat's app for daily news and videos

Install App

ಇಂದು ಟೀಂ ಇಂಡಿಯಾ ಗೆದ್ದರೆ ವಿರಾಟ್ ಕೊಹ್ಲಿ ದಾಖಲೆ

Webdunia
ಮಂಗಳವಾರ, 8 ಡಿಸೆಂಬರ್ 2020 (09:29 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆಯಲಿದ್ದಾರೆ.


ಇಂದು ಭಾರತ ಗೆದ್ದರೆ ಸರಣಿ ಕ್ಲೀನ್ ಸ್ವೀಪ್ ಆಗಲಿದೆ. 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡರೆ ಧೋನಿ ಬಳಿಕ ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾವನ್ನು ಕ್ಲೀನ್ ಸ್ವೀಪ್ ಮಾಡಿದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ. ಧೋನಿ ಅಲ್ಲದೆ, ಎರಡಕ್ಕೂ ಹೆಚ್ಚು ಟಿ20 ಪಂದ್ಯಗಳಿರುವ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಅದರದ್ದೇ ನೆಲದಲ್ಲಿ ವೈಟ್ ವಾಶ್ ಮಾಡಿದ ನಾಯಕನೆಂದರೆ ಶ್ರೀಲಂಕಾದ ಆಂಜಲೋ ಮ್ಯಾಥ್ಯೂಸ್. ಈ ಸಾಲಿಗೆ ಕೊಹ್ಲಿ ಕೂಡಾ ಸೇರಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments