Webdunia - Bharat's app for daily news and videos

Install App

ಹಮ್ಮು ಬಿಮ್ಮು ಬಿಟ್ಟು ಹೊಸ ನಾಯಕನಿಗೆ ವಿರಾಟ್ ಕೊಹ್ಲಿ ಈಗ ಸಲಾಮು ಹೊಡೆಯಲೇ ಬೇಕು!

Webdunia
ಮಂಗಳವಾರ, 22 ಮೇ 2018 (09:04 IST)
ಮುಂಬೈ: ಟೀಂ ಇಂಡಿಯಾ ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್ ಪಂದ್ಯ ಆಡುವಾಗ ನಾಯಕ ವಿರಾಟ್ ಕೊಹ್ಲಿ ದೂರದ ಇಂಗ್ಲೆಂಡ್ ನಲ್ಲಿ ಕೌಂಟಿ ಕ್ರಿಕೆಟ್ ಆಡಲು ತೆರಳಲಿದ್ದಾರೆ.

ಮೈದಾನದಲ್ಲಿ ಇದುವರೆಗೆ ಐಪಿಎಲ್ ಇರಲಿ, ದೇಶದ ಪರ ಇರಲಿ, ನಾಯಕನ ಖದರ್ ತೋರುತ್ತಾ ಮೆರೆಯುತ್ತಿದ್ದ ಕೊಹ್ಲಿ ಇದೀಗ ತಾವು ಆಡುತ್ತಿರುವ ಸರ್ರೆ ಕೌಂಟಿ ತಂಡದಲ್ಲಿ ಸಾಮಾನ್ಯ ಆಟಗಾರನಾಗಿರಲಿದ್ದಾರೆ.

ಹೀಗಾಗಿ  ಕೊಹ್ಲಿ ಸರ್ರೆ ನಾಯಕ ರೊರ್ರಿ ಬರ್ನ್ಸ್ ನಾಯಕತ್ವದಲ್ಲಿ ಆಡಲಿದ್ದಾರೆ. ಸರ್ರೆ ಪರ ಆಡುವುದರೊಂದಿಗೆ ವಿರಾಟ್ ಕೊಹ್ಲಿ ಈ ತಂಡದ ಪರ ಆಡಿದ ಆರನೇ ಭಾರತೀಯ ಆಟಗಾರ ಎಂಬ ದಾಖಲೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಮುಂದಿನ ಸುದ್ದಿ
Show comments