ಮುಂಬೈ: ಫಾರ್ಮ್ ಕಂಡುಕೊಳ್ಳಲು ಹೆಣಗಾಡುತ್ತಿರುವ ವಿರಾಟ್ ಕೊಹ್ಲಿ ಮರಳಲಿ ಲಯಕ್ಕೆ ಬರಲು ಜಿಂಬಾಬ್ವೆ ಸರಣಿ ಮೇಲೆ ಕಣ್ಣಿಟ್ಟಿದ್ದಾರೆ.
ಆಗಸ್ಟ್ ನಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಯಲ್ಲಿ ಕೊಹ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸರಣಿ ಮೂಲಕ ಕಿಂಗ್ ಕೊಹ್ಲಿಗೆ ಫಾರ್ಮ್ ಕಂಡುಕೊಳ್ಳಲು ಬಿಸಿಸಿಐ ಅವಕಾಶ ನೀಡಲಿದೆ.
ಆದರೆ ಈ ಸರಣಿಗೆ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದ್ದು, ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸುವ ಸಾಧ‍್ಯತೆಯಿದೆ.