Webdunia - Bharat's app for daily news and videos

Install App

ಫಾರ್ಮ್ ಗೆ ಮರಳಲು ಜಿಂಬಾಬ್ವೆ ಸರಣಿ ಆಯ್ಕೆ ಮಾಡಿಕೊಂಡ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 22 ಜುಲೈ 2022 (09:00 IST)
ಮುಂಬೈ: ಫಾರ್ಮ್ ಕಂಡುಕೊಳ್ಳಲು ಹೆಣಗಾಡುತ್ತಿರುವ ವಿರಾಟ್ ಕೊಹ್ಲಿ ಮರಳಲಿ ಲಯಕ್ಕೆ ಬರಲು ಜಿಂಬಾಬ್ವೆ ಸರಣಿ ಮೇಲೆ ಕಣ್ಣಿಟ್ಟಿದ್ದಾರೆ.

ಆಗಸ್ಟ್ ನಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಯಲ್ಲಿ ಕೊಹ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸರಣಿ ಮೂಲಕ ಕಿಂಗ್ ಕೊಹ್ಲಿಗೆ ಫಾರ್ಮ್ ಕಂಡುಕೊ‍ಳ್ಳಲು ಬಿಸಿಸಿಐ ಅವಕಾಶ ನೀಡಲಿದೆ.

ಆದರೆ ಈ ಸರಣಿಗೆ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದ್ದು, ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments