Webdunia - Bharat's app for daily news and videos

Install App

ಇದಕ್ಕೇ ಲಾಯಕ್ಕು! ಟ್ರೋಲ್ ಆದ ವಿರಾಟ್ ಕೊಹ್ಲಿ

Webdunia
ಸೋಮವಾರ, 4 ಜುಲೈ 2022 (11:01 IST)
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧವೂ ಕಳಪೆ ಫಾರ್ಮ್ ಮುಂದುವರಿಸಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೇಲೆ ಈಗ ಟೀಕಾಸ್ತ್ರವಾಗುತ್ತಿದೆ.

ಇಂಗ್ಲೆಂಡ್ ಟೆಸ್ಟ್ ನ ಎರಡೂ ಇನಿಂಗ್ಸ್ ನಲ್ಲಿ ಕೊಹ್ಲಿ ಬ್ಯಾಟ್ ನಿಂದ ರನ್ ಹರಿದುಬಂದಿಲ್ಲ. ಆದರೆ ಮೈದಾನದಲ್ಲಿ ಎದುರಾಳಿ ಆಟಗಾರ ಜಾನಿ ಬೇರ್ ಸ್ಟೋ ಜೊತೆ ಕಿತ್ತಾಟವಾಡಿ ಸುದ್ದಿಯಾಗಿದ್ದರು. ಇದರ ಬೆನ್ನಲ್ಲೇ ಬೇರ್ ಸ್ಟೋ ಶತಕ ಕೂಡಾ ದಾಖಲಿಸಿದ್ದರು.

ಹೀಗಾಗಿ ನೆಟ್ಟಿಗರು ಕೊಹ್ಲಿ ವಿರುದ್ಧ ಕೆಂಡ ಕಾರಿದ್ದು, ಕಳೆದ ಕೆಲವು ದಿನಗಳಿಂದ ತಂಡದಲ್ಲಿದ್ದುಕೊಂಡು ರನ್ ಅಂತೂ ಗಳಿಸಲಾಗಿಲ್ಲ. ಉಳಿದಿದ್ದು ಸ್ಲೆಡ್ಜಿಂಗ್ ಒಂದೇ. ಇದಕ್ಕೇ ಲಾಯಕ್ಕು ನೀವು ಎಂದು ಕೊಹ್ಲಿ ವಿರುದ್ಧ ನೆಟ್ಟಿಗರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments