Daily Horoscope
✕

ನೀಳಕಾಯದ ಹುಡುಗಿ ಎದುರು ವಿರಾಟ್ ಕೊಹ್ಲಿ ಹೀಗೆ ಮಾಡಿದ್ದೇ ತಪ್ಪಾಯ್ತು!

Webdunia
ಗುರುವಾರ, 11 ಅಕ್ಟೋಬರ್ 2018 (07:10 IST)
ಮುಂಬೈ: ವಿರಾಟ್ ಕೊಹ್ಲಿ ಕಾರ್ಯಕ್ರಮವೊಂದರಲ್ಲಿ ಉದಯೋನ್ಮುಖ ಟೆನಿಸ್ ಆಟಗಾರ್ತಿ ಕರ್ಮನ್ ಕೌರ್ ಎದುರು ಹೀಗೆ ಪೋಸ್ ಕೊಟ್ಟಿದ್ದೇ ತಪ್ಪಾಗಿ ಹೋಯ್ತು. ಇದೀಗ ಟ್ವಿಟರ್ ನಲ್ಲಿ ಟ್ರೋಲ್ ಗೊಳಗಾಗುತ್ತಿದ್ದಾರೆ.

ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಕೊಹ್ಲಿ 6 ಅಡಿ ಉದ್ದದ ಕರ್ಮನ್ ಜತೆಗೆ ಪೋಸ್ ಕೊಡುವಾಗ ತಾವು ಸ್ವಲ್ಪ ಎತ್ತರ ಕಡಿಮೆ ಎನಿಸಿತೋ ಏನೋ. ಕೊಹ್ಲಿ ಡಯಾಸ್ ಮೇಲೆ ನಿಂತು ಕರ್ಮನ್ ಪಕ್ಕದಲ್ಲೇ ಪೋಸ್ ಕೊಟ್ಟಿದ್ದರು.

ಈ ಫೋಟೋ ನೋಡಿರುವ ಟ್ವಿಟರಿಗರು, ಎಲ್ಲಿ ಹೋದರೂ ಪುರುಷರು ಈಗೋ ಬಿಡಲ್ಲ. ಪುರುಷರ ಅಹಂ ಎನ್ನುವುದು ಕೊಹ್ಲಿಯನ್ನೂ ಬಿಟ್ಟಿಲ್ಲ ಎಂದೆಲ್ಲಾ ಟ್ರೋಲ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments