Webdunia - Bharat's app for daily news and videos

Install App

ಸಹ ಆಟಗಾರರಿಗೆ ನೀರು ಸರಬರಾಜು ಮಾಡಿದ ವಿರಾಟ್ ಕೊಹ್ಲಿ

Webdunia
ಭಾನುವಾರ, 30 ಜುಲೈ 2023 (09:20 IST)
Photo Courtesy: Twitter
ಬಾರ್ಬಡೋಸ್: ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ನೀರು ಸರಬರಾಜು ಮಾಡುವ ಕೆಲಸ ಮಾಡಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ಆಡಿದ್ದರೂ ಕೊಹ್ಲಿಗೆ ಬ್ಯಾಟಿಂಗ್ ಅವಕಾಶ ಸಿಗಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ನಾಯಕ ರೋಹಿತ್ ಶರ್ಮಾ ಜೊತೆ ವಿಶ್ರಾಂತಿ ಪಡೆದಿದ್ದರು.

ಹೀಗಾಗಿ ಕೊಹ್ಲಿ ತಮ್ಮ ಸಹ ಆಟಗಾರರಿಗೆ ಸಾಮಾನ್ಯರಂತೇ ನೀರು ಸರಬರಾಜು ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಮತ್ತೊಬ್ಬ ಆಟಗಾರ ಯಜುವೇಂದ್ರ ಚಾಹಲ್ ಸಾಥ್ ಕೊಟ್ಟಿದ್ದಾರೆ. ನಿನ್ನೆಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಸೋತಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments