ಶೇಕ್ ಹ್ಯಾಂಡ್ ವಿವಾದ: ಸೌರವ್ ಗಂಗೂಲಿಯನ್ನು ಅನ್ ಫಾಲೋ ಮಾಡಿದ ಕೊಹ್ಲಿ

Webdunia
ಸೋಮವಾರ, 17 ಏಪ್ರಿಲ್ 2023 (08:30 IST)
ಬೆಂಗಳೂರು: ಮೊನ್ನೆಯಷ್ಟೇ ಆರ್ ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿಗೆ ಮಾಜಿ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಶೇಕ್ ಹ್ಯಾಂಡ್ ಮಾಡಲು ನಿರಾಕರಿಸಿದ್ದು ವಿವಾದವಾಗಿತ್ತು.

ಕೊಹ್ಲಿ ನಾಯಕತ್ವ ಕಳೆದುಕೊಳ್ಳಲು ಗಂಗೂಲಿ ಕಾರಣ ಎಂದು ಸುದ್ದಿಗಳಿತ್ತು. ಈ ಬಗ್ಗೆ ಕೊಹ್ಲಿ ಕೂಡಾ ಗಂಗೂಲಿ ವಿರುದ್ಧ ಈ ಹಿಂದೆ ಬಹಿರಂಗವಾಗಿಯೇ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಇಬ್ಬರ ನಡುವೆ ಶೀತಲಸಮರವಿತ್ತು.

ಇದೀಗ ಐಪಿಎಲ್ ಪಂದ್ಯದ  ವೇಳೆ ಗಂಗೂಲಿ ಬೇಕೆಂದೇ ಕೊಹ್ಲಿಯನ್ನು ಕಡೆಗಣಿಸಿ ಮತ್ತೊಬ್ಬ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡಲು ಮುಂದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕೊಹ್ಲಿ ತಮ್ಮ ಇನ್ ಸ್ಟಾಗ್ರಾಂ ಖಾತೆಯಿಂದ ಗಂಗೂಲಿಯನ್ನು ಅನ್ ಫಾಲೋ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಕಂಡ ಇಬ್ಬರು ಶ್ರೇಷ್ಠ ನಾಯಕರ ನಡುವಿನ ಶೀತಲ ಸಮರ ಮತ್ತಷ್ಟು ಗಾಢವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments