Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಟಾಸ್ ಸೋತರೂ ಗೆಲುವು, ಗೆದ್ದರೆ ಸೋಲು!

Webdunia
ಶುಕ್ರವಾರ, 27 ಆಗಸ್ಟ್ 2021 (12:15 IST)
ಲೀಡ್ಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಸ್ ವಿಚಾರದಲ್ಲಿ ಅದೃಷ್ಟವಂತನಲ್ಲ ಎಂಬುದು ಹಲವು ಬಾರಿ ಸಾಬೀತಾಗಿದೆ.


ಕೊಹ್ಲಿ ಟಾಸ್ ಸೋಲುವ ವಿಚಾರದಲ್ಲಿ ದಾಖಲೆಯನ್ನೇ ಮಾಡಿದ್ದಾರೆ. ಟಾಸ್ ಗೆಲ್ಲುವುದರಲ್ಲಿ ಅವರಿಗೆ ಅದೃಷ್ಟ ಕೈಕೊಡುತ್ತಲೇ ಇದೆ. ಹಾಗೊಂದು ವೇಳೆ ಟಾಸ್ ಗೆದ್ದರೂ ಅವರ ನಿರ್ಧಾರ ಹಲವು ಬಾರಿ ಕೈಕೊಟ್ಟಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಬೇಕೇ ಫೀಲ್ಡಿಂಗ್ ಮಾಡಬೇಕೇ ಎಂಬ ವಿಚಾರದಲ್ಲಿ ಹಲವು ಬಾರಿ ಅವರು ಎಡವಿದ್ದಾರೆ.  ವಿಚಿತ್ರವೆಂದರೆ ಟಾಸ್ ಸೋತಾಗಲೂ ಅವರು ಪಂದ್ಯ ಕಳೆದುಕೊಂಡಿದ್ದು ಕಡಿಮೆ. ಹೀಗಾಗಿ ಟಾಸ್ ಗೆದ್ದ ಬಳಿಕ ಮೊದಲು ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸರಿಯಾದ ತೀರ್ಮಾನ ತೆಗೆದುಕೊಳ್ಳುವುದು ಅವರಿಂದ ಸಾಧ್ಯವಾಗಿಲ್ಲ. ಹೀಗಾಗಿ ಟಾಸ್ ವಿಚಾರದಲ್ಲಿ ಗೆದ್ದರೂ, ಸೋತರೂ ಅವರು ಅದೃಷ್ಟ ಹೀನರೇ ಎನ್ನುವುದು ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments