ಸಚಿನ್ ತೆಂಡುಲ್ಕರ್ ಗಾಗಿ ಮನವಿ ಮಾಡಿದ ವಿರಾಟ್ ಕೊಹ್ಲಿ

Webdunia
ಸೋಮವಾರ, 10 ಫೆಬ್ರವರಿ 2020 (09:13 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಲಾರಿಯಸ್ ಸ್ಪೋರ್ಟ್ಸ್ ಮೊಮೆಂಟ್ 2000-2020 ಅವಾರ್ಡ್ ಗೆಲ್ಲಲು ವೋಟ್ ಮಾಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

 
ಟ್ವಿಟರ್ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಕೊಹ್ಲಿ ‘ಸ್ನೇಹಿತ, ಸಲಹೆಗಾರ, ಪ್ರೇರಕ, ಮೆಚ್ಚಿನ ತಾರೆ ಸಚಿನ್ ಪಾಜಿಗೆ ವೋಟ್ ಮಾಡಿ ಅವಾರ್ಡ್ ಗೆಲ್ಲಲು ಸಹಾಯ ಮಾಡಿ’ ಎಂದು ಕೇಳಿಕೊಂಡಿದ್ದಾರೆ.

ಒಟ್ಟು ಐವರು ಈ ಅವಾರ್ಡ್ ಗೆ ನಾಮಿನೇಟ್ ಆಗಿದ್ದು, ಅಭಿಮಾನಿಗಳ ವೋಟಿಂಗ್ ನಲ್ಲಿ ಯಾರು ಗರಿಷ್ಠ ವೋಟ್ ಪಡೆಯುತ್ತಾರೋ ಅವರು ಪ್ರಶಸ್ತಿಗೆ ಪಾತ್ರರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments