ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಭಾರೀ ದುಬಾರಿ!

Webdunia
ಗುರುವಾರ, 26 ಜುಲೈ 2018 (09:02 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲೊಬ್ಬರು. ಅವರ ಇನ್ ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡುವ ಒಂದೊಂದು ಜಾಹೀರಾತಿಗೂ ದುಬಾರಿ ಮೊತ್ತ ಜೇಬಿಗಿಳಿಸಿಕೊಳ್ಳುತ್ತಿದ್ದಾರೆ.
 

ವಿರಾಟ್ ಕೊಹ್ಲಿ ಒಂದು ಜಾಹೀರಾತು ಪೋಸ್ಟ್ ಮಾಡಿದರೆ 82.45 ಲಕ್ಷ ರೂ. ಗಳಿಸುತ್ತಾರೆ. ಇಂತಹ ಶ್ರೀಮಂತರ ಸಾಲಿನಲ್ಲಿ ಅವರು ಜಗತ್ತಿನಲ್ಲೇ 17 ನೇ ಸ್ಥಾನ ಪಡೆದಿದ್ದಾರೆ. ಕ್ರೀಡಾ ಪಟುಗಳ ಪೈಕಿ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೋ ಒಂದು ಜಾಹೀರಾತಿಗೆ 5 ಕೋಟಿ ರೂ. ಪಡೆಯುವ ಮೂಲಕ ಅಗ್ರ ಸ್ಥಾನದಲ್ಲಿದ್ದಾರೆ.

ಕೊಹ್ಲಿಗೆ ಇನ್ ಸ್ಟಾಗ್ರಾಂನಲ್ಲಿ 2.32 ಕೋಟಿ ಹಿಂಬಾಲಕರಿದ್ದಾರೆ. ಭಾರತೀಯರ ಪೈಕಿ ಜಾಹೀರಾತು ಮೂಲಕ ದುಬಾರಿ ಮೊತ್ತ ಗಳಿಸುವ ವ್ಯಕ್ತಿಗಳಲ್ಲಿ ವಿರಾಟ್ ಕೊಹ್ಲಿ ಒಬ್ಬರೇ ಸ್ಥಾನ ಪಡೆದಿರುವುದು ಎಂಬುದು ಗಮನಾರ್ಹ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments