Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಬಂದ ಕೂಡಲೇ ನೆಟ್ಸ್`ನಿಂದ ಹೊರನಡೆದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 2 ಜೂನ್ 2017 (11:13 IST)
ಭಾನುವಾರ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯ ಆಡಲಿದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಸೆಣೆಸಲಿದೆ. ಆದರೆ, ಟೀಮ್ ಇಂಡಿಯಾ ಮಾತ್ರ ಪಾಕ್ ಸವಾಲು ಎದುರಿಸಲು ಸಿದ್ಧವಾಗಿಲ್ಲ. ಸಿದ್ಧತೆ ಮಾಡಿಕೊಳ್ಳುವ ಬದಲು ಒಳಜಗಳದಲ್ಲೇ ತೊಡಗಿದೆ.

ಇಂಗ್ಲೆಂಡ್`ಗೆ ತೆರಳಿದ ಸಮಯದಿಂದಲೂ ಭಾರತ ತಂಡದಲ್ಲಿ ಒಳಜಗಳಗಳ ಸುದ್ದಿಯೇ ಕೇಳಿ ಬರುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ಅನಿಲ್ ಕುಂಬ್ಳೆ ನಡುವಿನ ಮನಸ್ತಾಪ ದೊಡ್ಡದಾಗತೊಡಗಿದೆ. ಬಾಂಗ್ಲಾದೇಶ ವಿರುದ್ಧದ ಻ಭ್ಯಾಸ ಪಂದ್ಯದ ಬಳಿಕವಷ್ಟೂ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದೇ ಹೇಳಲಾಗುತ್ತಿದೆ. ನಿನ್ನೆ ಅನಿಲ್ ಕುಂಬ್ಳೆ ನೆಟ್ ಅಭ್ಯಾಸದ ವೇಳೆ ಎಂಟ್ರಿ ಕೊಟ್ಟಾಗ ಕೊಹ್ಲಿ ಮುನಿಸಿಕೊಂಡು ಹೊರನಡೆದ ಬಗ್ಗೆ ವರದಿಯಾಗಿದೆ.

ಈ ಮಧ್ಯೆ, ತಂಡದ ಒಳಜಗಳಕ್ಕೆ ಫುಲ್ ಸ್ಟಾಪ್ ಇಡಲು ಕಾರ್ಯದರ್ಶಿ ಅಮಿತಾಬ್ ಚೌಧರಿ ಮತ್ತು ಜನರಲ್ ಮ್ಯಾನೇಜರ್ ಶ್ರೀಧರ್ ತಂಡದ ಸದಸ್ಯರು ಮತ್ತು ಕುಂಬ್ಳೆ ಜೊತೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.ಇತ್ತ, ಸುಪ್ರೀಂಕೋರ್ಟ್ ನೇಮಿಸಿರುವ ಆಡಳಿತ ಸಮಿತಿ ಸಮಸ್ಯೆಗೆ ತೆರೆ ಎಳೆಯುವ ಪ್ರಯತ್ನ ನಡೆಸಿದೆಯಾದರೂ ಪರಿಸ್ಥಿತಿ ಕೈಮೀರಿದೆ ಎನ್ನುತ್ತಿವೆ ವರದಿಗಳು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..

 http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments