ಐದು ವರ್ಷಗಳ ಹಿಂದೆ ಈ ಮಹಿಳಾ ಕ್ರಿಕೆಟ್ ಆಟಗಾರ್ತಿಗಾಗಿ ಹಾತೊರೆದಿದ್ದರಂತೆ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 9 ಏಪ್ರಿಲ್ 2019 (10:54 IST)
ಲಂಡನ್: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮುದ್ದಿನ ಪತಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐದು ವರ್ಷಗಳ ಹಿಂದೆ ಇಂಗ್ಲೆಂಡ್ ನ ಸ್ಟಾರ್ ಆಟಗಾರ್ತಿಯೊಬ್ಬರ ಹಿಂದೆ ಬಿದ್ದಿದ್ದರಂತೆ!


ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸಾರಾ ಟೇಲರ್ ರನ್ನು ಭೇಟಿ ಮಾಡಲು ಕೊಹ್ಲಿ ಭಾರೀ ಕಾತುರರಾಗಿದ್ದರಂತೆ. ಹಾಗಂತ ಇಂಗ್ಲೆಂಡ್ ಮಹಿಳಾ ಆಟಗಾರ್ತಿ ಕೇಟ್ ರೋಸ್ ಬಹಿರಂಗಪಡಿಸಿದ್ದಾರೆ.

ಐದುವರ್ಷದ ಹಿಂದಿನ ಘಟನೆಯೊಂದನ್ನು ನೆನಪಿಸುವ ಅಭಿಯಾನದಲ್ಲಿ ಕೇಟ್ ಸಾರಾಗೆ ಟ್ವೀಟ್ ಮಾಡಿದ್ದು, ನಿನಗೆ ನೆನಪಿದೆಯಾ ಐದು ವರ್ಷದ ಹಿಂದೆ ವಿರಾಟ್ ಕೊಹ್ಲಿ ನಿನ್ನನ್ನು ಭೇಟಿ ಮಾಡಲು ಹಾತೊರೆದಿದ್ದರು ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿರುವ ಸಾರಾ ಅಬ್ಬಾ ಬೆಳ್ಳಂ ಬೆಳಿಗ್ಗೆಯೇ ಮುಜುಗರ ತರುವ ವಿಚಾರವೊಂದನ್ನು ಕೇಳುತ್ತಾ ಎದ್ದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments