Webdunia - Bharat's app for daily news and videos

Install App

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

Sampriya
ಶನಿವಾರ, 10 ಮೇ 2025 (12:16 IST)
Photo Courtesy X
ನವದೆಹಲಿ: ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ಬೆನ್ನಲ್ಲೇ ಸ್ಟಾರ್‌ ಬ್ಯಾಟರ್‌ ಅವರು ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ.

ಜೂನ್‌ 20ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ ತಾನು ಅಲಭ್ಯರಾಗುವುದಾಗಿ ವಿರಾಟ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.  36 ವರ್ಷದ ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 30 ಶತಕಗಳೊಂದಿಗೆ 9,230 ರನ್ ಗಳಿಸಿದ್ದಾರೆ.

ಆದರೆ ಬಿಸಿಸಿಐ ಹಿರಿಯ ಅಧಿಕಾರಿಗಳು ವಿರಾಟ್‌ ಕೊಹ್ಲಿಗೆ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ತಿಳಿಸಿದ್ದಾರೆ ಎನ್ನಲಾಗಿದೆ. ರೋಹಿತ್‌ ಶರ್ಮಾ ಅವರು ಕೆಲವೇ ದಿನಗಳ ಹಿಂದೆ ಟೆಸ್ಟ್‌ ಮಾದರಿಗೆ ವಿದಾಯ ಹೇಳಿದ್ದರು. ಟಿ20 ವಿಶ್ವಕಪ್‌ ಗೆದ್ದ ಬೆಲ್ಲೇ ವಿರಾಟ್‌ ಮತ್ತು ರೋಹಿತ್‌ ಶರ್ಮಾ ಅವರು ಒಂದೇ ಸಮಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದರು.

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ತಂಡವನ್ನು ಅಂತಿಮಗೊಳಿಸಲು ಆಯ್ಕೆ ಸಮಿತಿ ಸಭೆ ನಡೆಸಲಿರುವ ಸ್ವಲ್ಪ ದಿನ ಮುಂಚಿತವಾಗಿ ಈ ಮಹತ್ವದ ಬೆಳವಣಿಗೆ ಸಂಭವಿಸಿದೆ. ಟೆಸ್ಟ್ ಪ್ರವಾಸಕ್ಕಾಗಿ ತಂಡವನ್ನು ಮೇ ಕೊನೆಯ ವಾರದ ಮೊದಲು ಆಯ್ಕೆ ಮಾಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಹಿಂದೆ ತಿಳಿಸಿದ್ದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments