Webdunia - Bharat's app for daily news and videos

Install App

ಪತ್ನಿಗಾಗಿ ಬಿಸಿಸಿಐ ಮುಂದೆ ಮೊರೆ ಇಟ್ಟ ವಿರಾಟ್ ಕೊಹ್ಲಿ!

Webdunia
ಭಾನುವಾರ, 7 ಅಕ್ಟೋಬರ್ 2018 (08:44 IST)
ಮುಂಬೈ: ಟೀಂ ಇಂಡಿಯಾ ಇನ್ನು ಮುಂದೆ ವಿದೇಶ ಪ್ರವಾಸ ಮಾಡುವಾಗ ಪತ್ನಿಯರನ್ನೂ ಕರೆದೊಯ್ಯಲು ಅನುಮತಿ ನೀಡುವಂತೆ ವಿರಾಟ್ ಕೊಹ್ಲಿ ಬಿಸಿಸಿಐ ಮುಂದೆ ಬೇಡಿಕೆಯಿಟ್ಟಿದ್ದಾರೆ.

ಸದ್ಯದ ರೂಲ್ಸ್ ಪ್ರಕಾರ ವಿದೇಶ ಪ್ರವಾಸದಲ್ಲಿ ಕ್ರಿಕೆಟಿಗರಿಗೆ ಪ್ರವಾಸದ ಪೂರ್ತಿ ದಿನ ಪತ್ನಿಯರನ್ನು ಜತೆಗಿಟ್ಟುಕೊಳ್ಳುವಂತಿಲ್ಲ. ಆದರೆ ಇದೀಗ ಈ ನಿಯಮ ಸಡಿಲಿಕೆ ಮಾಡಿ ಪ್ರವಾಸದ ಎಲ್ಲಾ ದಿನಗಳಲ್ಲಿ ಪತ್ನಿಯರಿಗೂ ಜತೆಗಿರಲು ಅವಕಾಶ ನೀಡುವಂತೆ ಕೊಹ್ಲಿ ಮನವಿ ಮಾಡಿದ್ದಾರೆ.

ಸಾಮಾನ್ಯವಾಗಿ ಕೊಹ್ಲಿ ತಮ್ಮ ಪ್ರವಾಸದಲ್ಲಿ ಪತ್ನಿ ಅನುಷ್ಕಾ ಶರ್ಮಾರನ್ನೂ ಜತೆಗೊಯ್ಯುತ್ತಾರೆ. ಹೀಗಾಗಿ ವೈಯಕ್ತಿಕವಾಗಿ ಇದು ಕೊಹ್ಲಿ ಬೇಡಿಕೆ ಎಂದರೂ ತಪ್ಪಾಗಲಾರದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments