ವಿರಾಟ್ ಪತ್ನಿ ಅನುಷ್ಕಾ ಶರ್ಮಾ ತದ್ರೂಪು ಕಂಡಿದ್ದೀರಾ?!

Webdunia
ಮಂಗಳವಾರ, 5 ಫೆಬ್ರವರಿ 2019 (09:15 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ ಅವರನ್ನೇ ಹೋಲುವ ಯುವತಿಯ ಫೋಟೋ ಇದೀಗ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ.


ಅಮೆರಿಕಾ ಮೂಲದ ಗಾಯಕಿ ಜೂಲಿಯಾ ಮೈಕಲ್ಸ್ ಎಂಬಾಕೆ ಅನುಷ್ಕಾರನ್ನೇ ಹೋಲುತ್ತಾರೆ. ಇವರ ಮುಖಚರ್ಯೆ ನೋಡಿದವರು ಅರೇ.. ಇವಳು ಅನುಷ್ಕಾ ಅಲ್ವಾ ಎನ್ನುವಷ್ಟು ಇಬ್ಬರ ನಡುವೆ ಹೋಲಿಕೆಯಿದೆ.

ಇದೀಗ ಟ್ವಿಟರ್ ನಲ್ಲಿ ಹಲವರು ಇವರಿಬ್ಬರೂ ಒಂದೇ ರೀತಿ ಪೋಸ್ ಕೊಟ್ಟ ಫೋಟೋ ಪ್ರಕಟಿಸಿ ಇಬ್ಬರ ನಡುವೆ ಹೋಲಿಕೆ ಇರುವುದರ ಬಗ್ಗೆ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೆಲವರು ಒಂದು ವೇಳೆ ವಿರಾಟ್ ಇಬ್ಬರನ್ನೂ ಜತೆಗೇ ನೋಡಿದರೆ ಹೇಗೆ ಪ್ರತಿಕ್ರಿಯಿಸಬಹುದು ಎಂದೂ ಟ್ರೋಲ್ ಮಾಡುತ್ತಿದ್ದಾರೆ.  ಇಬ್ಬರೂ ಸೆಲೆಬ್ರಿಟಿಗಳೇ. ಆದರೆ ಅನುಷ್ಕಾರನ್ನು ಹೋಲುವ ಕಾರಣಕ್ಕೆ ಜೂಲಿಯಾ ಇದೀಗ ಭಾರತದಲ್ಲೂ ಫೇಮಸ್ ಆಗುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments