Webdunia - Bharat's app for daily news and videos

Install App

ಪ್ರತೀ ಇನ್ ಸ್ಟಾಗ್ರಾಂ ಪೋಸ್ಟ್ ಗೆ ವಿರಾಟ್ ಕೊಹ್ಲಿ ಇಷ್ಟು ಚಾರ್ಜ್ ಮಾಡ್ತಾರೆ!

Webdunia
ಭಾನುವಾರ, 2 ಅಕ್ಟೋಬರ್ 2022 (09:10 IST)
ಮುಂಬೈ: ವಿಶ್ವದ ಶ್ರೀಮಂತ ಕ್ರೀಡಾಪಟುಗಳಲ್ಲೊಬ್ಬರಾದ ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂನಲ್ಲೂ ಗರಿಷ್ಠ ಫಾಲೋವರ್ ಗಳನ್ನು ಹೊಂದಿದ್ದಾರೆ.

ಹೀಗಾಗಿ ಕೊಹ್ಲಿ ಮಾಡುವ ಪ್ರತೀ ಇನ್ ಸ್ಟಾಗ್ರಾಂ ಪೋಸ್ಟ್ ಕೂಡಾ ದುಬಾರಿ. ಕೊಹ್ಲಿ ಮಾಡುವ ಪ್ರತೀ ಪ್ರಾಯೋಜಕತ್ವದ ಪೋಸ್ಟ್ ಗೆ ಬರೋಬ್ಬರಿ 8.9 ಕೋಟಿ ರೂ. ಶುಲ್ಕ ಪಡೆಯುತ್ತಾರಂತೆ!

ಈ ಲಿಸ್ಟ್ ನಲ್ಲಿ ಕೊಹ್ಲಿಗೆ ಜಾಗತಿಕವಾಗಿ ನಾಲ್ಕನೇ ಸ್ಥಾನ. ಅವರಿಗಿಂತ ದುಬಾರಿ ಆಟಗಾರರೆಂದರೆ ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೋ ರೊನಾಲ್ಡೊ, ಲಿಯೊನಲ್ ಮೆಸ್ಸಿ ಮತ್ತು ನೇಯ್ಮರ್ ಜ್ಯೂನಿಯರ್.  ಕ್ರಿಕೆಟಿಗರ ಪೈಕಿ ಕೊಹ್ಲಿಯೇ ವಿಶ್ವಕ್ಕೇ ನಂ.1 ದುಬಾರಿ ಆಟಗಾರ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments