ಹೀಗೇನಾದರೂ ನಡೆದರೆ ವಿರಾಟ್ ಕೊಹ್ಲಿ ಅಂಗಿ ಬಿಚ್ಚಿ ಕುಣಿದಾಡುವುದು ಖಾತ್ರಿಯಂತೆ!

Webdunia
ಸೋಮವಾರ, 9 ಏಪ್ರಿಲ್ 2018 (08:30 IST)
ನವದೆಹಲಿ: ಮಾಜಿ ನಾಯಕ ಸೌರವ್ ಗಂಗೂಲಿ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಹಿಂದೊಮ್ಮೆ ಅಂಗಿ ಬಿಚ್ಚಿ ಸಂಭ್ರಮಿಸಿದ್ದು ಇಂದಿಗೂ ಪ್ರೇಕ್ಷಕರು ಮರೆತಿಲ್ಲ. ಇದೇ ರೀತಿ ಕೊಹ್ಲಿ ಸಂಭ್ರಮಿಸಬಹುದಾದ ಕ್ಷಣ ಯಾವುದು ಗೊತ್ತೇ?

ಇದಕ್ಕೆ ಸ್ವತಃ ಸೌರವ್ ಗಂಗೂಲಿ ಉತ್ತರಿಸಿದ್ದಾರೆ.  ಒಂದು ವೇಳೆ ವಿರಾಟ್ ಕೊಹ್ಲಿ ಅಂಗಿ ಬಿಚ್ಚಿ ಕುಣಿದಾಡುವಂತಹ ಸಂದರ್ಭ ಎಂದು ಬಂದರೆ ಅದು ಯಾವುದು ಇರಬಹುದು? ಕೊಹ್ಲಿಯ ಎದುರಲ್ಲೇ ಗಂಗೂಲಿ ಇಂತಹದ್ದೊಂದು ಪ್ರಸಂಗದ ಊಹೆ ಮಾಡಿದ್ದಾರೆ.

‘ನನ್ನ ಹಾಗೆ ಕೊಹ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸುವುದಿದ್ದರೆ ಅದು 2019 ವಿಶ್ವಕಪ್ ಗೆದ್ದ ಬಳಿಕ ಆಗಿರಬಹುದು. ಅಂದು ಇಂಗ್ಲೆಂಡ್ ನ ಆಕ್ಸ್ ಫರ್ಡ್ ಬೀದಿಯಲ್ಲಿ ಟ್ರೋಫಿ ಸಮೇತ ಕೊಹ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸುತ್ತಾ ಓಡಬಹುದು, ಅವರ ಹಿಂದೆ ಹಾರ್ದಿಕ್ ಪಾಂಡ್ಯ ಕೂಡಾ ಇರಬಹುದು’ ಎಂದು ಗಂಗೂಲಿ ತಮಾಷೆಯಾಗಿ ಆ ಸನ್ನಿವೇಶವನ್ನು ವಿವರಿಸಿದ್ದಾರೆ. ಪಕ್ಕದಲ್ಲೇ ಇದ್ದ ಕೊಹ್ಲಿ ನಗುತ್ತಾ ಗಂಗೂಲಿ ಮಾತಿಗೆ ಸಹಮತಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments