Select Your Language

Notifications

webdunia
webdunia
webdunia
webdunia

ಬೆಳ್ಳಂ ಬೆಳಿಗ್ಗೆ ಬೆಂಗಳೂರಿಗರಿಗೆ ದರ್ಶನ ಕೊಟ್ಟ ವಿರಾಟ್ ಕೊಹ್ಲಿ

ಬೆಳ್ಳಂ ಬೆಳಿಗ್ಗೆ ಬೆಂಗಳೂರಿಗರಿಗೆ ದರ್ಶನ ಕೊಟ್ಟ ವಿರಾಟ್ ಕೊಹ್ಲಿ
ಬೆಂಗಳೂರು , ಭಾನುವಾರ, 26 ಮಾರ್ಚ್ 2023 (09:50 IST)
Photo Courtesy: Twitter
ಬೆಂಗಳೂರು: ಐಪಿಎಲ್ ನಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿಳಿದಿರುವ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಬೆಳ್ಳಂ ಬೆಳಿಗ್ಗೆಯೇ ಅಭಿಮಾನಿಗಳ ಜೊತೆ ಬೆರೆತಿದ್ದಾರೆ.

ಕೊಹ್ಲಿ ಇಂದು ಬೆಳಿಗ್ಗೆ ಒನ್8 ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದಾರೆ. ವೇದಿಕೆಯಲ್ಲಿ ನಿಂತು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದಲ್ಲದೆ, ಸೆಲ್ಫೀ ತೆಗೆದು ಸಂಭ್ರಮಿಸಿದ್ದಾರೆ.

ಇನ್ನು ವೇದಿಕೆಯಲ್ಲಿ ಕರ್ನಾಟಕದ ಕಲೆ ಡೊಳ್ಳು ಕುಣಿತವನ್ನೂ ಪ್ರದರ್ಶಿಸಲಾಯಿತು. ಇದನ್ನು ಕೊಹ್ಲಿ ಕುತೂಹಲದಿಂದ ವೀಕ್ಷಿಸಿದ್ದಾರೆ. ಇನ್ನು, ತಮ್ಮ ನೆಚ್ಚಿನ ಆಟಗಾರನನ್ನು ಹತ್ತಿರದಿಂದ ಕಂಡ ಅಭಿಮಾನಿಗಳ ಹರ್ಷ ಮೇರೆ ಮೀರಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ-ಡೆಲ್ಲಿ ನಡುವೆ ಚೊಚ್ಚಲ ಡಬ್ಲ್ಯುಪಿಎಲ್ ಫೈನಲ್