Webdunia - Bharat's app for daily news and videos

Install App

ದಕ್ಷಿಣ ಆಫ್ರಿಕಾ ಸರಣಿಗೆ ಕೊಹ್ಲಿಗಿಲ್ಲ ವಿಶ್ರಾಂತಿ

Webdunia
ಶುಕ್ರವಾರ, 29 ಏಪ್ರಿಲ್ 2022 (09:30 IST)
ಮುಂಬೈ: ಐಪಿಎಲ್ ಮುಗಿದ ಬಳಿಕ ಜೂನ್ ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗುವುದು ಎಂಬ ವರದಿಗಳಾಗಿತ್ತು.

ಆದರೆ ಪ್ರಸಕ್ತ ಫಾರ್ಮ್ ಕಂಡುಕೊಳ್ಳಲು ಹೆಣಗಾಡುತ್ತಿರುವ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ. ಮುಂಬರುವ ವಿಶ್ವಕಪ್ ಟೂರ್ನಿ ಗಮನದಲ್ಲಿಟ್ಟುಕೊಂಡು ಕೊಹ್ಲಿಗೆ ಫಾರ್ಮ್ ಕಳೆದುಕೊಳ್ಳಲು ಮತ್ತೊಂದು ಅವಕಾಶ ನೀಡುವ ಸಾಧ‍್ಯತೆಯಿದೆ.

ಇನ್ನು, ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಪ್ರಸಿದ್ಧ ಕೃಷ್ಣ, ಉಮ್ರಾನ್ ಮಲಿಕ್ ಗೂ ಟೀಂ ಇಂಡಿಯಾಗೆ ಕರೆ ಬರುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments