Webdunia - Bharat's app for daily news and videos

Install App

ಇಂಗ್ಲೆಂಡ್ ಟೆಸ್ಟ್ ಗೆ ಕೊಹ್ಲಿಯಂತೂ ಬಿಲ್ ಕುಲ್ ಕ್ಯಾಪ್ಟನ್ ಆಗಲ್ಲ!

Webdunia
ಮಂಗಳವಾರ, 28 ಜೂನ್ 2022 (08:10 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಜುಲೈ 1 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ನಾಯಕರಾಗಲ್ಲ ಎಂದು ಅವರ ಬಾಲ್ಯದ ಕೊಚ್ ರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.

ರೋಹಿತ್ ಶರ್ಮಾಗೆ ಕೊವಿಡ್ ಪೊಸಿಟಿವ್ ಆಗಿರುವುದರಿಂದ ಅವರು ಟೆಸ್ಟ್ ಪಂದ್ಯಕ್ಕೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಅನುಭವಿ ಕೊಹ್ಲಿ ತಂಡವನ್ನು ಮುನ್ನಡೆಸಬಹುದು ಎಂಬ ಊಹಾಪೋಹಗಳಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ ಕುಮಾರ್ ‘ಕೊಹ್ಲಿಯನ್ನು ನಾಯಕತ್ವದಿಂದ ಪದಚ್ಯುತಗೊಳಿಸಿರುವುದಲ್ಲ, ಅವರಾಗಿಯೇ ನಾಯಕತ್ವ ಬೇಡ ಎಂದು ಹೊರನಡೆದಿದ್ದರು. ಹೀಗಿರುವಾಗ ಮತ್ತೆ ಅವರು ನಾಯಕತ್ವ ವಹಿಸುವ ಪ್ರಶ್ನೆಯೇ ಉದ್ಭವಿಸಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments