Webdunia - Bharat's app for daily news and videos

Install App

ಮತ್ತೆ ವಿಶ್ವಕಪ್ ಆಡದೇ ಇರಲು ವಿರಾಟ್ ಕೊಹ್ಲಿ ತೀರ್ಮಾನ?

Webdunia
ಶನಿವಾರ, 2 ಡಿಸೆಂಬರ್ 2023 (08:40 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ  ವಿರಾಟ್ ಕೊಹ್ಲಿ ಮುಂಬರುವ ಟಿ20 ವಿಶ್ವಕಪ್ ಆಡದೇ ಇರಲು ತೀರ್ಮಾನಿಸಿದ್ದಾರೆ.

ಅವರು ಈಗಾಗಲೇ ಟಿ20 ಫಾರ್ಮ್ಯಾಟ್ ನಿಂದ ಹೊರಗುಳಿದಿದ್ದಾರೆ. ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ದೂರವಿದ್ದಾರೆ. ಮುಂಬರುವ ದ.ಆಫ್ರಿಕಾ  ವಿರುದ್ಧ ಟಿ20 ಸರಣಿಗೂ ಅಲಭ್ಯರಾಗಿದ್ದಾರೆ.

ಹೀಗಾಗಿ ಮುಂದಿನ ಜೂನ್ ನಲ್ಲಿ ಅಮೆರಿಕಾ ಮತ್ತು  ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಅವರು ಪಾಲ್ಗೊಳ್ಳುವುದು ಅನುಮಾನವಾಗಿದೆ. ಹೀಗಾಗಿ ಇತ್ತೀಚೆಗೆ ನಡೆದ ಏಕದಿನ ವಿಶ್ವಕಪ್ ಅವರ ಪಾಲಿಗೆ ಕೊನೆಯ ವಿಶ್ವಕಪ್ ಆಗಿರಬಹುದು.

ಕೊಹ್ಲಿಗೆ ಈಗ 35 ವರ್ಷ. ಮುಂದಿನ ಏಕದಿನ ವಿಶ್ವಕಪ್ ನಡೆಯಲು ಇನ್ನೂ ನಾಲ್ಕು ವರ್ಷಗಳಿವೆ. ಅಂದರೆ 2027 ರಲ್ಲಿ ದ.ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳೆಗೆ ಅವರಿಗೆ 39 ವರ್ಷವಾಗಿರುತ್ತದೆ. ಆಗ ಅವರು ವೈಟ್ ಬಾಲ್ ಕ್ರಿಕೆಟ್ ನಲ್ಲಿರುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments