Webdunia - Bharat's app for daily news and videos

Install App

ಈ ವಿಶ್ವಕಪ್ ಗೇ ನಿವೃತ್ತಿಯಾಗಲ್ಲ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 18 ಅಕ್ಟೋಬರ್ 2022 (08:10 IST)
ಮುಂಬೈ: ಈ ಬಾರಿ ಟಿ20 ವಿಶ್ವಕಪ್ ಆದ ಮೇಲೆ ವಿರಾಟ್ ಕೊಹ್ಲಿ ಕಿರು ಮಾದರಿಯ ಕ್ರಿಕೆಟ್ ನಿಂದ ದೂರವಾಗಬಹುದು ಎಂಬ ಅನುಮಾನಗಳನ್ನು ಅವರ ಬಾಲ್ಯದ ಕೋಚ್ ರಾಜ್ ಕುಮಾರ್ ತಳ್ಳಿ ಹಾಕಿದ್ದಾರೆ.

ಈ ವಿಶ್ವಕಪ್ ಮುಗಿದ ಬಳಿಕ ಕೊಹ್ಲಿ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಬಹುದು ಎಂಬ ರೂಮರ್ ಗಳ ಬಗ್ಗೆ ರಾಜ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

‘ಕೊಹ್ಲಿ ಈಗಲೇ ನಿವೃತ್ತಿಯಾಗಲ್ಲ. ಅವರು ಮುಂದಿನ ಟಿ20 ವಿಶ್ವಕಪ್ ನ್ನೂ ಆಡಲಿದ್ದಾರೆ’ ಎಂದು ರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಇದು ಕೊಹ್ಲಿ ಅಭಿಮಾನಿಗಳು ಸಮಾಧಾನದ ನಿಟ್ಟುಸಿರುವ ಬಿಡುವಂತೆ ಮಾಡಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments