Daily Horoscope

Select Your Language

Notifications

webdunia
webdunia
webdunia
webdunia

ಸಚಿನ್ ತೆಂಡುಲ್ಕರ್ ರ ಈ ಒಂದು ದಾಖಲೆ ಮುರಿಯಬೇಡ! ಕೊಹ್ಲಿಗೆ ಮನವಿ ಮಾಡಿದ ಸೆಹ್ವಾಗ್!

ಸಚಿನ್ ತೆಂಡುಲ್ಕರ್
ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮಾಡಿದ ದಾಖಲೆಗಳನ್ನು ಒಂದೊಂದೇ ಮುರಿಯುತ್ತಿರುವ ವಿರಾಟ್ ಕೊಹ್ಲಿಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಒಂದು ಮನವಿ ಮಾಡಿದ್ದಾರೆ.

ಸಚಿನ್ ಮಾಡಿದ ಅತೀ ವೇಗದ 10 ಸಾವಿರ ಏಕದಿನ ರನ್ ಗಳ ದಾಖಲೆ ಸೇರಿದಂತೆ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿರುವ ಕೊಹ್ಲಿಗೆ ಇನ್ನೂ ಹಲವು ಸಚಿನ್ ದಾಖಲೆಗಳನ್ನು ಮುರಿಯುವುದು ಕಷ್ಟವೇನಲ್ಲ. ಆದರೆ ಇದೊಂದು ದಾಖಲೆ ಮುರಿಯುವುದು ಅವರಿಗೆ ಕಷ್ಟವಾಗಬಹುದು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಸಚಿನ್ ಟೆಸ್ಟ್ ಕ್ರಿಕೆಟ್ ನಲ್ಲಿ 200 ಪಂದ್ಯಗಳನ್ನು ಆಡಿದ್ದು, 15921 ರನ್ ಗಳಿಸಿದ್ದಾರೆ. ಈ ದಾಖಲೆ ಮುರಿಯುವುದು ಕೊಹ್ಲಿಗೆ ಕಷ್ಟವಾಗಬಹುದು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಇದೊಂದು ದಾಖಲೆ ಬಿಟ್ಟು ಉಳಿದೆಲ್ಲವನ್ನೂ ಕೊಹ್ಲಿ ಮುರಿಯಬಹುದು ಎಂದು ಸೆಹ್ವಾಗ್  ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ಟೆಸ್ಟ್ ಗೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಪ್ರಿಪರೇಟರಿ ಪರೀಕ್ಷೆ!