ಪುಲ್ವಾಮಾ ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸಕ್ಕೆ ವೀರೇಂದ್ರ ಸೆಹ್ವಾಗ್ ನೆರವು

Webdunia
ಭಾನುವಾರ, 17 ಫೆಬ್ರವರಿ 2019 (10:34 IST)
ನವದೆಹಲಿ: ಪುಲ್ವಾಮಾದಲ್ಲಿ ಜೈಶೆ ಉಗ್ರರ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ಭಾರತೀಯ ಯೋಧರ ಮಕ್ಕಳ ವಿದ್ಯಾಭ್ಯಾಸಕ್ಕೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ನೆರವಾಗಲು ಮುಂದೆ ಬಂದಿದ್ದಾರೆ.


ಪುಲ್ವಾಮಾ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ಯೋಧರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಸೆಹ್ವಾಗ್ ಇದೀಗ ಮಾನವೀಯತೆ ತೋರಿದ್ದಾರೆ.

‘ಈ ಸಾಹಸಿ ಯೋಧರಿಗೆ ನಾವು ನೇರವಾಗಿ ಸಹಾಯ ಮಾಡಲಾಗದು. ಆದರೆ ಅವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಹೊಣೆ ಹೊರುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಸೆಹ್ವಾಗ್ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಸೆಹ್ವಾಗ್ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments