Webdunia - Bharat's app for daily news and videos

Install App

ವೀರೇಂದ್ರ ಸೆಹ್ವಾಗ್, ಪತ್ನಿ ಆರತಿ ಬಾಳಿನಲ್ಲಿ ಬಿರುಗಾಳಿ: 20 ವರ್ಷಗಳ ದಾಂಪತ್ಯಕ್ಕೆ ದಿ ಎಂಡ್

Krishnaveni K
ಶುಕ್ರವಾರ, 24 ಜನವರಿ 2025 (09:25 IST)
Photo Credit: X
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಪತ್ನಿ ಆರತಿ ಬಾಳಿನಲ್ಲಿ ಬಿರುಗಾಳಿ ಎದ್ದಿದೆ. ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದಾರೆ ಎಂದು ವರದಿಯಾಗುತ್ತಿದೆ.

ಟೀಂ ಇಂಡಿಯಾ ಕಂಡ ಸ್ಪೋಟಕ ಆರಂಭಿಕ ವೀರೇಂದ್ರ ಸೆಹ್ವಾಗ್. ಕ್ರಿಕೆಟ್ ನಿಂದ ನಿವೃತ್ತಿಯಾದ ಬಳಿಕವೂ ತಮ್ಮ ತಮಾಷೆಯ ಸಂದೇಶಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಲೇ ಇದ್ದರು. ಆದರೆ ಈಗ ಅವರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿ ಎದ್ದಿದೆ.

ಸೆಹ್ವಾಗ್ ತಮ್ಮ ಪತ್ನಿ ಆರತಿಗೆ ವಿಚ್ಛೇದನ ನೀಡಿದ್ದಾರೆ ಎಂದು ಸುದ್ದಿಯಾಗಿದೆ. ಇಬ್ಬರೂ ಪ್ರೀತಿಸಿ 2004 ರಲ್ಲಿ ಮದುವೆಯಾಗಿದ್ದರು. ಆರತಿ ಸೆಹ್ವಾಗ್ ಸಂಬಂಧಿಕರ ಹುಡುಗಿಯಾಗಿದ್ದರು. ಹೀಗಾಗಿ ಇವರ ಮದುವೆಯೂ ಸಲೀಸಲಾಗಿ ನಡೆದಿತ್ತು. ಇಬ್ಬರಿಗೂ ಇಬ್ಬರು ಪುತ್ರರಿದ್ದಾರೆ. ಓರ್ವ ಪುತ್ರ ಈಗಾಗಲೇ ಕ್ರಿಕೆಟಿಗನಾಗಿ ರೂಪುಗೊಳ್ಳುತ್ತಿದ್ದಾನೆ.

ಇತ್ತ ಸೆಹ್ವಾಗ್ ನಿವೃತ್ತಿ ಬಳಿಕ ದೆಹಲಿಯಲ್ಲಿ ತಮ್ಮದೇ ಶಾಲೆ ನಡೆಸುತ್ತಿದ್ದಾರೆ. ಆದರೆ ಇದೀಗ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್ ಫಾಲೋ ಮಾಡಿಕೊಂಡಿದ್ದು ವಿಚ್ಛೇದನ ಪಡೆದುಕೊಂಡಿದ್ದಾರೆ ಎಂದು ಸುದ್ದಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments