Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಆಗಿ ಚಾರ್ಜ್ ಪಡೆದುಕೊಂಡ ವಿವಿಎಸ್ ಲಕ್ಷ್ಮಣ್

Webdunia
ಶನಿವಾರ, 25 ಜೂನ್ 2022 (17:27 IST)
ಡುಬ್ಲಿನ್: ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗೆ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಎನ್ ಸಿಎ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಇಂದು ಹಾರ್ದಿಕ್ ಪಡೆ ಡುಬ್ಲಿನ್ ನಲ್ಲಿ ಅಭ್ಯಾಸ ಆರಂಭಿಸಿದೆ. ಈ ವೇಳೆ ಕೋಚ್ ಆಗಿ ಹಾರ್ದಿಕ್ ಪಡೆ ಜೊತೆ ಮೀಟಿಂಗ್ ನಡೆಸಿ ಸಲಹೆ ಸೂಚನೆ ಕೊಟ್ಟ  ವಿವಿಎಸ್ ಲಕ್ಷ್ಮಣ್ ಅಭ್ಯಾಸ ವೀಕ್ಷಿಸಿದರು.

ಇದೇ ಮೊದಲ ಬಾರಿಗೆ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವುದು ವಿಶೇಷ. ಖಾಯಂ ಕೋಚ್ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಇನ್ನೊಂದು ತಂಡದ ಜೊತೆ ಇಂಗ್ಲೆಂಡ್ ಸರಣಿಯಲ್ಲಿ ಕರ್ತವ್ಯದಲ್ಲಿರುವುದರಿಂದ ಈ ಬದಲಿ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments