Daily Horoscope

ಅಂತಿಮ ಟೆಸ್ಟ್ ಗೆ ವಾಷಿಂಗ್ಟನ್ ಸುಂದರ್ ಕೊಕ್ ಸಾಧ್ಯತೆ

Webdunia
ಮಂಗಳವಾರ, 2 ಮಾರ್ಚ್ 2021 (09:16 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆ.

 

ಅಂತಿಮ ಟೆಸ್ಟ್ ಪಂದ್ಯಕ್ಕೆ ತಿರುವ ಪಡೆಯುವ ಪಿಚ್ ನಿರ್ಮಿಸುವ ಸಾಧ್ಯತೆಯಿದೆ. ಹೀಗಾಗಿ ಬುಮ್ರಾ ಸ್ಥಾನಕ್ಕೆ ಉಮೇಶ‍್ ಯಾದವ್ ಮತ್ತು ವಾಷಿಂಗ್ಟನ್ ಸ್ಥಾನಕ್ಕೆ ಕುಲದೀಪ್ ಯಾದವ್ ಗೆ ಸ್ಥಾನ ನೀಡುವ ಸಾಧ‍್ಯತೆಯಿದೆ. ವಾಷಿಂಗ್ಟನ್ ಸುಂದರ್ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಬೌಲಿಂಗ್ ನಲ್ಲಂತೂ ಅವಕಾಶವೇ ಸಿಕ್ಕಿರಲಿಲ್ಲ. ಹೀಗಾಗಿ ಅಂತಿಮ ಟೆಸ್ಟ್ ಗೆ ಅವರು ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments