Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಕ್ರಿಕೆಟ್ ವೃತ್ತಿಜೀವನಕ್ಕೆ ಪೆಟ್ಟು ನೀಡಬಹುದಾಗಿದ್ದ ಅಪಾಯಕರ ಡಿಕ್ಕಿ

Webdunia
ಗುರುವಾರ, 4 ಆಗಸ್ಟ್ 2016 (12:58 IST)
ಯಾವುದೇ ಕ್ರೀಡೆ ರೀತಿಯಲ್ಲಿ ಕ್ರಿಕೆಟ್‌‍ನಲ್ಲಿ ಕೂಡ ಅನೇಕ ದೈಹಿಕ ಅಪಾಯಗಳಿಗೆ ಗುರಿಯಾಗುವ ಸಾಧ್ಯತೆಯಿರುತ್ತದೆ. ಬೌಲರ್ ಎಸೆದ ಬೌನ್ಸರ್ ಬ್ಯಾಟ್ಸ್‌ಮನ್‌ನನ್ನು ಕೆಳಕ್ಕೆ ಉರುಳಿಸುವ ಚಿಂತೆ ಕಾಡಬಹುದು. ಈಗ ಕ್ರೀಡಾಸಾಮಗ್ರಿಗಳಲ್ಲಿ ಸುಧಾರಣೆಯಾಗಿದ್ದರೂ ಫಿಲ್ ಹ್ಯೂಸ್ ಮುಂತಾದ ಪ್ರಕರಣಗಳು ಕ್ರಿಕೆಟ್ ಜಗತ್ತನ್ನು ಕಾಡಿದೆ.
 
ಕ್ರಿಕೆಟ್ ಫೀಲ್ಡ್‌ನಲ್ಲಿ  ಪರಸ್ಪರ ಆಟಗಾರರು ಅಪಾಯಕಾರಿಯಾಗಿ ಘರ್ಷಿಸುವುದನ್ನು ಕಂಡಿದ್ದೇವೆ. ಕ್ರಿಕೆಟ್ ಗ್ರೇಟ್ ವಿರಾಟ್ ಕೊಹ್ಲಿ ಮಿರ್‌ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ  ರೋಹಿತ್ ಶರ್ಮಾ ಅವರಿಗೆ ಮುಖಾಮುಖಿ ಡಿಕ್ಕಿಹೊಡೆದ ಘಟನೆ ಸಂಭವಿಸಿತ್ತು. 
 
38ನೇ ಓವರಿನಲ್ಲಿ ಉಮರ್ ಅಕ್ಮಲ್ ಅಶ್ವಿನ್ ಎಸೆತವನ್ನು ಸ್ಕ್ವೇರ್ ಲೆಗ್ ಕಡೆಗೆ ಹೊಡೆದರು. ಕೊಹ್ಲಿ ಡೀಪ್ ಮಿಡ್‌ವಿಕೆಟ್‌ನಿಂದ ಮತ್ತು ರೋಹಿತ್ ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್‌ಲೆಗ್‌ನಿಂದ ಚೆಂಡಿನ ಹಿಂದೆ ಓಡಿ ಬ್ಯಾಟ್ಸ್‌ಮನ್ 2ನೇ ರನ್ ಕದಿಯುವುದನ್ನು ತಡೆಯಲು ಯತ್ನಿಸಿದರು. ಆದರೆ ಆಗಿದ್ದೇನು, ಇಬ್ಬರು ಮುಖಾಮುಖಿ ಡಿಕ್ಕಿಯಾಗಿ ಕೆಳಕ್ಕೆ ಕುಸಿದು ಬಿದ್ದಿದ್ದರು. ಮುಂದೆ ಆಗಿದ್ದೇನು, ವಿಡಿಯೊ ವೀಕ್ಷಿಸಿ.
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments