ಭಾರತ-ಇಂಗ್ಲೆಂಡ್ ಟೆಸ್ಟ್: ಮೊದಲ ದಿನವೇ ಮಳೆಯಾಟವಾಗುತ್ತಾ?

Webdunia
ಗುರುವಾರ, 12 ಆಗಸ್ಟ್ 2021 (11:04 IST)
ಲಾರ್ಡ್ಸ್: ಟೀಂ ಇಂಡಿಯಾ ಇಂಗ್ಲೆಂಡ್ ಗೆ ಕಾಲಿಟ್ಟಾಗಿನಿಂದ ಅಭಿಮಾನಿಗಳಿಗೆ ಮಳೆಯೇ ನಿರಾಸೆ ಮಾಡುತ್ತಿದೆ. ಮೊದಲ ಟೆಸ್ಟ್ ನಲ್ಲಿ ಭಾರತ ಗೆಲ್ಲಬೇಕಾಗಿದ್ದ ಸಂದರ್ಭದಲ್ಲೇ ಮಳೆ ಸುರಿದಿತ್ತು.


ಇದೀಗ ಎರಡನೇ ಟೆಸ್ಟ್ ನಲ್ಲೂ ಮಳೆ ಬರುವ ಸಾಧ‍್ಯತೆ ಇದೆಯೇ? ಮೊದಲ ದಿನದ ಹವಾಮಾನ ವರದಿ ಹೇಗಿದೆ ಎಂದು ನೋಡೋಣ.

ಹವಾಮಾನ ವರದಿ ಪ್ರಕಾರ ಇಂದಿನ ದಿನ ಬೆಳಿಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆಯವರೆಗೂ 20 ರಿಂದ 23 ಡಿಗ್ರಿ ಸೆಲ್ಶಿಯಸ್ ತಾಪಮಾನವಿರಲಿದ್ದು, ಮಳೆ ಬರುವ ಸಾಧ್ಯತೆ ತೀರಾ ಕಡಿಮೆ. ಹೀಗಾಗಿ ಮೊದಲ ದಿನ ಸಂಪೂರ್ಣ ಓವರ್ ಆಡಬಹುದು. ಉಳಿದ ದಿನಗಳಲ್ಲೂ ತಾಪಮಾನ ಇದೇ ರೀತಿ ಮುಂದುವರಿಯುವ ಸಾಧ್ಯತೆಯಿದ್ದು, ಈ ಟೆಸ್ಟ್ ಗೆ ಮಳೆ ಕಾಟ ಸಂಭವ ಕಡಿಮೆ ಎಂದು ವರದಿ ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments