Webdunia - Bharat's app for daily news and videos

Install App

ವೆಸ್ಟ್ ಇಂಡೀಸ್ ತಂಡದಲ್ಲೊಬ್ಬ ವಿರಾಟ್ ಕೊಹ್ಲಿ ಅಪ್ಪಟ ಅಭಿಮಾನಿ

Webdunia
ಭಾನುವಾರ, 23 ಜುಲೈ 2023 (09:21 IST)
Photo Courtesy: Twitter
ಪೋರ್ಟ್ ಆಫ್ ಸ್ಪೇನ್: ಜಾಗತಿಕ ಕ್ರಿಕೆಟ್ ನ ಶ್ರೇಷ್ಠ ಕ್ರಿಕೆಟಿಗರಲ್ಲೊಬ್ಬರಾಗಿರುವ ವಿರಾಟ್ ಕೊಹ್ಲಿಯ ಆರಾಧಕರು ಎಷ್ಟೋ ಮಂದಿ ಇದ್ದಾರೆ. ಎದುರಾಳಿ ತಂಡದವರೂ ಅವರನ್ನು ಅಭಿಮಾನದಿಂದ ನೋಡುತ್ತಾರೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ವಿಕೆಟ್ ಕೀಪರ್ ಜೊಶುವಾ ಡಿ ಸಿಲ್ವಾ ಕಿಂಗ್ ಕೊಹ್ಲಿಯ ಅಪ್ಪಟ ಅಭಿಮಾನಿ. ಪಂದ್ಯವಾಡುವಾಗಲೂ ಕೊಹ್ಲಿಗೆ ನಿಮ್ಮ ಶತಕ ನೋಡಲು ಕಾತುರನಾಗಿದ್ದೇನೆ ಎಂದು ಹೇಳಿಕೊಂಡಿದ್ದು ವೈರಲ್ ಆಗಿತ್ತು.

ವಿಶೇಷವೆಂದರೆ ಜೊಶುವಾ ಮಾತ್ರವಲ್ಲ, ಅವರ ತಾಯಿಯೂ ಕೊಹ್ಲಿಯ ಅಪ್ಪಟ ಅಭಿಮಾನಿ. ಅವರನ್ನು ಒಮ್ಮೆ ಭೇಟಿಯಾಗಬೇಕೆಂಬುದು ಅವರ ಕನಸಾಗಿತ್ತಂತೆ. ಅದರಂತೆ ಕೊಹ್ಲಿ ಪಂದ್ಯ ಮುಗಿಸಿಕೊಂಡು ಟೀಂ ಬಸ್ ಏರುವಾಗ ಜೊಶುವಾ ತಾಯಿ ಭೇಟಿ ಮಾಡಿ ಅವರ ಕನಸು ನನಸು ಮಾಡಿದ್ದಾರೆ. ಜೊಶುವಾ ತಾಯಿ ಈ ವೇಳೆ ತಮ್ಮ ಆರಾಧ‍್ಯ ದೈವವನ್ನು ನೋಡಿ ಕಣ್ಣೀರು ಹಾಕಿದ್ದಲ್ಲದೆ, ಕೆನ್ನೆಗೆ ಮುತ್ತು ಕೊಟ್ಟು ಸಂಭ್ರಮಿಸಿದ್ದಾರೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments