Webdunia - Bharat's app for daily news and videos

Install App

ವಿಕೆಟ್ ಕಳೆದುಕೊಂಡರೂ ರನ್ ರೇಟ್ ಕಾಯ್ದುಕೊಂಡ ವೆಸ್ಟ್ ಇಂಡೀಸ್

Webdunia
ಗುರುವಾರ, 27 ಜುಲೈ 2023 (20:32 IST)
ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.

ಮೊದಲು ಬ್ಯಾಟಿಂಗ್ ಮಾಡುತ್ತಿರುವ ವಿಂಡೀಸ್ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಇದ್ದರೂ ರನ್ ರೇಟ್ ಕಾಯ್ದುಕೊಂಡಿರುವುದು ವಿಶೇಷ. ಇತ್ತೀಚೆಗಿನ ವರದಿ ಬಂದಾಗ ವಿಂಡೀಸ್ 16.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ನಾಯಕ ಶೈ ಹೋಪ್ 27, ರೊವ್ ಮಾನ್ ಪೊವೆಲ್ 4 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಭಾರತದ ಪರ ಉಮ್ರಾನ್ ಮಲಿಕ್ ಹೊರತುಪಡಿಸಿ ಉಳಿದೆಲ್ಲಾ ಬೌಲರ್ ಗಳು ಒಂದೊಂದು ವಿಕೆಟ್ ಹಂಚಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ರನ್ನು ಹೊರಗಿಟ್ಟು ಇಶಾನ್ ಕಿಶನ್‍ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಕುಲದೀಪ್ ಯಾದವ್-ರವೀಂದ್ರ ಜಡೇಜಾ ಸ್ಪಿನ್ ದಾಳಿ ನಡೆಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಮುಕೇಶ್ ಕುಮಾರ್ ವೇಗಿಗಳಾಗಿದ್ದಾರೆ. ಮುಕೇಶ್ ಗೆ ಇದು ಚೊಚ್ಚಲ ಏಕದಿನ ಪಂದ್ಯ ಎನ್ನುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments