Webdunia - Bharat's app for daily news and videos

Install App

ಹೊಸ ಬೌಲಿಂಗ್ ಪಡೆ ಟೀಂ ಇಂಡಿಯಾಗೆ ಕ್ಲಿಕ್ ಆಯ್ತು

Webdunia
ಶನಿವಾರ, 27 ಅಕ್ಟೋಬರ್ 2018 (17:30 IST)
ಪುಣೆ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು ವಿಂಡೀಸ್ 284 ರನ್ ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ವಿಂಡೀಸ್ ನಿಗದಿತ 50 ಓವರ್ ಗಳಲ್ಲಿ 9  ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿತು. ವಿಂಡೀಸ್ ಪರ ಶೈ ಹೋಪ್ 95 ರನ್ ಗಳಿಸಿದರೆ ಶಿಮ್ರೋನ್ ಹೆಟ್ ಮೇರ್ 21 ಎಸೆತಗಳಲ್ಲಿ 37 ರನ್ ಗಳಿಸಿದರು. ಭಾರತದ ಪರ ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 2, ಯಜುವೇಂದ್ರ ಚಾಹಲ್, ಖಲೀಲ್ ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.

ಎಲ್ಲಕ್ಕಿಂತ ಹೆಚ್ಚಾಗಿ ಧೋನಿ ಚಂದ್ರಪಾಲ್ ಹೇಮರಾಜ್ ವಿಕೆಟ್ ಕ್ಯಾಚ್ ಪಡೆದಿದ್ದು ಅಭಿಮಾನಿಗಳ ಕಣ್ಸೆಳೆಯಿತು. ವಿಕೆಟ್ ಹಿಂದುಗಡೆ ಓಡುತ್ತಾ ಹೋಗಿ ಧೋನಿ ಪಡೆದ ಕ್ಯಾಚ್ ನಿಂದಾಗಿ ಭಾರತಕ್ಕೆ ಮೊದಲ ವಿಕೆಟ್ ಸಿಕ್ಕಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments