Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾಗೆ ಕೊರೋನಾ ಹರಡಿದ ಬುಕ್ ಲಾಂಚ್ ಕಾರ್ಯಕ್ರಮದಲ್ಲಿ ಅಸಲಿಗೆ ನಡೆದಿದ್ದೇನು?!

webdunia
ಶನಿವಾರ, 11 ಸೆಪ್ಟಂಬರ್ 2021 (10:54 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಸೇರಿದಂತೆ ಸಹಾಯಕ ಸಿಬ್ಬಂದಿಗೆ ಕೊರೋನಾ ಸೋಂಕು ಹರಡಲು ಕಾರಣವಾಗಿದ್ದು ಅವರು ತೆರಳಿದ್ದ ಬುಕ್ ಲಾಂಚ್ ಕಾರ್ಯಕ್ರಮ ಎನ್ನಲಾಗಿದೆ.


ಈ ಕಾರ್ಯಕ್ರಮಕ್ಕೆ ರವಿಶಾಸ್ತ್ರಿ ಹೋದಾಗ ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತಾ? ಇದನ್ನು ಪ್ರತ್ಯಕ್ಷದರ್ಶಿಯೊಬ್ಬರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ತೆರಳಿದ್ದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಯನ್ನು ಹಲವರು ಹತ್ತಿರ ಬಂದು ಮಾತನಾಡಿಸಿದ್ದರು. ಎಲ್ಲರೂ ಅವರ ಬಳಿ ತೆರಳಲು ಮುಗಿಬಿದ್ದರು. ಆ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳನ್ನು ಬಿಟ್ಟರೆ ಉಳಿದವರು ಯಾರೂ ಮಾಸ್ಕ್ ಧರಿಸಿರಲಿಲ್ಲ.

ಜೊತೆಗೆ ಸಾಮಾಜಿಕ ಅಂತರವೂ ಇರಲಿಲ್ಲ. ಈ ಉಡಾಫೆಯಿಂದಲೇ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತು ಎನ್ನಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಸಿಐ, ಟೀಂ ಇಂಡಿಯಾ ವಿರುದ್ಧ ಬಾರ್ಮಿ ಆರ್ಮಿ ಆರೋಪ