Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೆ ಸ್ನಾನ ಮಾಡಕ್ಕೂ ಪುರುಸೊತ್ತು ಸಿಗಲಿಲ್ಲ! ಅಶ್ವಿನ್ ಕಾಲು ಅಲ್ಲಾಡಿಸಲಿಲ್ಲ!

Webdunia
ಸೋಮವಾರ, 9 ಅಕ್ಟೋಬರ್ 2023 (10:17 IST)
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ನಲ್ಲಿ ದಿಡೀರ್ ಕುಸಿತ ಕಂಡಾಗ ಡ್ರೆಸ್ಸಿಂಗ್ ರೂಂನಲ್ಲಿ ಏನೇನಾಯ್ತು ಎಂದು ಈಗ ಬಹಿರಂಗವಾಗಿದೆ.

ಪಂದ್ಯದ ಬಳಿಕ ಮಾತನಾಡಿದ್ದ ಕೆಎಲ್ ರಾಹುಲ್ ‘ನಾನು ಆಗಷ್ಟೇ ಸ್ನಾನ ಮುಗಿಸಿದ್ದೆ. ಅರ್ಧಗಂಟೆ ರಿಲ್ಯಾಕ್ಸ್ ಮಾಡೋಣ ಎಂದುಕೊಂಡಿದ್ದೆ. ಆದರೆ ನನಗೆ ಉಸಿರಾಡಕ್ಕೂ ಸಮಯ ಸಿಗಲಿಲ್ಲ. ಕ್ರೀಸ್ ಗೆ ಬರಬೇಕಾಯಿತು’ ಎಂದಿದ್ದರು.

ಇನ್ನು, ರವಿಚಂದ್ರನ್ ಅಶ್ವಿನ್ ಮೂರು ವಿಕೆಟ್ ಕಳೆದುಕೊಂಡಾಗ ಆಗ ಟೆನ್ ಷನ್ ಬಗ್ಗೆ ಹೇಳಿಕೊಂಡಿದ್ದಾರೆ. ‘ಕೊಹ್ಲಿ ಹೊಡೆದ ಬಾಲ್ ಒಮ್ಮೆ ಗಾಳಿಯಲ್ಲಿ ತೇಲಿದಾಗ ಗಾಬರಿಯಿಂದ ಡ್ರೆಸ್ಸಿಂಗ್ ರೂಂನಿಂದ ಹೊರಗೆ ಓಡಿ ಬಂದಿದ್ದೆ. ನನಗೆ ಏನು ಮಾಡಬೇಕೆಂದೇ ತೋಚಲಿಲ್ಲ. ಬಳಿಕ ಜನರು ಹರ್ಷೋದ್ಗಾರ ಮಾಡುತ್ತಿರುವುದನ್ನು ನೋಡಿ ಸಮಾಧಾನದಿಂದ ಮತ್ತೆ ಡ್ರೆಸ್ಸಿಂಗ್ ರೂಂಗೆ ಹೋದೆ. ಅಲ್ಲಿ ಹೋಗಿ ಕೂತವನು ಪಂದ್ಯ ಮುಗಿಯುವ ತನಕವೂ ಕಾಲು ಕೂಡಾ ಅಲ್ಲಾಡಿಸದೇ ಕೂತೇ ಇದ್ದೆ. ಈಗಲೂ ನನಗೆ ಕಾಲು ನೋಯುತ್ತಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ಮುಂದಿನ ಸುದ್ದಿ
Show comments